ವೀರಾಜಪೇಟೆಯಲ್ಲಿ ವಾಹನ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

ಮಡಿಕೇರಿ, ಸೆ. ೧೩ : ವೀರಾಜಪೇಟೆ ಪಟ್ಟಣದಲ್ಲಿ ನಡೆಯಲಿರುವ ಗೌರಿ ಗಣೇಶ ಮೂರ್ತಿಗಳ ವಿಸರ್ಜನೆ ಸಂಬAಧ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ

ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆ

ಸಿದ್ದಾಪುರ, ಸೆ. ೧೩: ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಅರಣ್ಯ ಇಲಾಖೆ ಕೈಗೊಂಡಿತು. ವೀರಾಜಪೇಟೆ ವಲಯ ಅರಣ್ಯ ವ್ಯಾಪ್ತಿಗೆ ಒಳಪಡುವ ಬೈರಂಬಾಡ,

ಮುಂಜಾಗ್ರತೆಯೊAದಿಗೆ ಹಬ್ಬ ಆಚರಿಸಿ ಗಂಗಾಧರಪ್ಪ

ಸುAಟಿಕೊಪ್ಪ, ಸೆ. ೧೩: ಕೋಮು ಸೌಹಾರ್ದ ಸಾಮರಸ್ಯಕ್ಕೆ ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕೆಂದು ಕುಶಾಲನಗರ ವಿಭಾಗದ ಉಪ ಅಧೀಕ್ಷಕ ಆರ್.ವಿ. ಗಂಗಾಧರಪ್ಪ ಕರೆ ನೀಡಿದರು. ಈದ್

ನೌಕರ ಆತ್ಮಹತ್ಯೆ ಯತ್ನ ಪ್ರಕರಣ ತಹಶೀಲ್ದಾರ್ ಪ್ರತಿಕ್ರಿಯೆ

ಮಡಿಕೇರಿ, ಸೆ. ೧೩: ಮಡಿಕೇರಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಕರಣ ಕುರಿತು ತಹಶೀಲ್ದಾರ್ ಪ್ರವೀಣ್ ಪ್ರತಿಕ್ರಿಯಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಸಿಬ್ಬಂದಿ ಪ್ರಜ್ವಲ್