ಗೀತಗಾಯನ ಕಾರ್ಯಕ್ರಮಸುಂಟಿಕೊಪ್ಪ,ಸೆ.೧೨: ವಿಶ್ವ ಹಿಂದೂ ಪರಿಷತ್ ಮತ್ತು ಗೌರಿ ಗಣೇಶೋತ್ಸವ ಸಮಿತಿ ವತಿಯಿಂದ ರಾಮ ಮಂದಿರದಲ್ಲಿ ನಡೆಯುತ್ತಿರುವ ೬೦ನೇ ವರ್ಷದ ಗೌರಿ ಗಣೇಶೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಆದಿ
ಕಾವೇರಿ ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಗೆ ದುಂಡಳ್ಳಿ ಗ್ರಾಮ ಪಂಚಾಯಿತಿಯಿAದ ಮುಕ್ತಿಶನಿವಾರಸಂತೆ, ಸೆ. ೧೨: ಪಟ್ಟಣದ ಕಾವೇರಿ ರಸ್ತೆ ಬದಿಯ ತ್ಯಾಜ್ಯ ಸಮಸ್ಯೆಗೆ ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಮುಕ್ತಿ ನೀಡುವ ಕಾರ್ಯ ಮಾಡಿ ನಾಗರಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಪಟ್ಟಣದ
ನಿವೃತ್ತ ಶಿಕ್ಷಕರಿಗೆ ಸನ್ಮಾನವೀರಾಜಪೇಟೆ, ಸೆ. ೧೨: ಸಮೀಪದ ಕೆದಮುಳ್ಳೂರು ಗ್ರಾಮದಲ್ಲಿರುವ ಸಂತ ಫಾತಿಮಾ ದೇವಾಲಯದಲ್ಲಿ ಮಾತೆ ಮೇರಿಯವರ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಪೂಜೆಯ ಬಳಿಕ ಗ್ರಾಮದ ನಿವೃತ್ತ ಶಿಕ್ಷಕರುಗಳಿಗೆ
ಪೋಷಣ್ ಅಭಿಯಾನ ಕಾರ್ಯಕ್ರಮಚೆಯ್ಯಂಡಾಣೆ, ಸೆ. ೧೨: ರಾಷ್ಟಿçÃಯ ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮ ಕರಡ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಕಡಂಗ ಆಯುಷ್ ಆರೋಗ್ಯ ಕೇಂದ್ರ ಹಾಗೂ ಕ್ಷೇಮ ಕೇಂದ್ರದ ಸಹಯೋಗದಲ್ಲಿ ನಡೆದ
ನಾಗಮಂಗಲ ಘಟನೆ ಖಂಡಿಸಿ ಪ್ರತಿಭಟನೆ ಮಡಿಕೇರಿ, ಸೆ. ೧೨: ಮಂಡ್ಯ ಜಿಲ್ಲೆ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಗಣೇಶೋತ್ಸವ ಮೆರವಣಿಗೆ ಹಾಗೂ ಹಿಂದೂ ಅಂಗಡಿಗಳ ಮೇಲೆ ನಡೆಸಿರುವ ಧಾಳಿಯನ್ನು ಖಂಡಿಸಿ ಮಡಿಕೇರಿಯ ಸಾರ್ವಜನಿಕ ಗಣೇಶೋತ್ಸವ