ಕೆಎಸ್ಆರ್ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮಮಡಿಕೇರಿ, ಸೆ. ೧೧: ನಗರದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಘಟಕ ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿದರು. ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು
ಮೂಲಭೂತ ಸೌಕರ್ಯ ಸರ್ಕಾರಿ ಸವಲತ್ತು ಒದಗಿಸಲು ಕಾರ್ಯೋನ್ಮುಖಸೋಮವಾರಪೇಟೆ, ಸೆ. ೧೧: ತಾಲೂಕು ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಹಾಗೂ ಸರ್ಕಾರಿ ಸವಲತ್ತುಗಳನ್ನು ಫಲಾನುಭವಿಗಳಿಗೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಕಾರ್ಯೋನ್ಮುಖವಾಗಿದ್ದು, ಈ ನಿಟ್ಟಿನಲ್ಲಿ
ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಪ್ರಯತ್ನ ಶಾಸಕ ಮಂತರ್ ಗೌಡಸೋಮವಾರಪೇಟೆ, ಸೆ. ೧೧: ಜಿಲ್ಲೆಯ ಪತ್ರಕರ್ತರಿಗೆ ಬಸ್ ಪಾಸ್ ಸೇವೆ ಒದಗಿಸಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ನಡೆಸಲಾಗುವುದು. ತಾ. ೧೧ ರಂದು ಸಾರಿಗೆ ಸಚಿವರು ಜಿಲ್ಲೆಗೆ ಆಗಮಿಸುತ್ತಿದ್ದು,
ತಾ೧೮ ರಂದು ಲೋಕಾಯುಕ್ತರಿಂದ ದೂರು ಅರ್ಜಿ ಸ್ವೀಕಾರಮಡಿಕೇರಿ, ಸೆ. ೧೧: ಕರ್ನಾಟಕ ಲೋಕಾಯುಕ್ತ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ.೧೮ ರಂದು ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ಮಡಿಕೇರಿ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ
ಶಾಲಾ ಮಕ್ಕಳಿಂದ ಪರಿಸರ ಸ್ನೇಹಿ ಅರಶಿಣ ಮತ್ತು ಮಣ್ಣಿನ ಗಣೇಶ ಮೂರ್ತಿ ತಯಾರುಮಡಿಕೇರಿ, ಸೆ. ೧೧: ಕೊಡಗು ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಭಾರತ್ ಸ್ಕೌಟ್ಸ್