ಮಡಿಕೇರಿಗೆ ಆಗಮಿಸಿದ ಕರ್ನಾಟಕ ಸುವರ್ಣ ರಥಮಡಿಕೇರಿ, ಸೆ. ೯: ರಾಜ್ಯವು ಕರ್ನಾಟಕವೆಂದು ನಾಮಕರಣಗೊಂಡು ೫ ದಶಕಗಳು ಪೂರೈಸಿದ ಹಿನ್ನೆಲೆ ‘ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ನಗರದ ಜನರಲ್ ಕೆ.ಎಸ್. ತಿಮ್ಮಯ್ಯ ವೃತ್ತದಲ್ಲಿ ಸೋಮವಾರ
ಮಕ್ಕಳಿಗೆ ಕೃಷಿ ಪಾಠ ಗದ್ದೆಗಿಳಿದ ವಿದ್ಯಾರ್ಥಿಗಳು ಕೂಡಿಗೆ, ಸೆ. ೯: ತರಗತಿಯಲ್ಲಿ ಪಾಠ ಮಾಡುವುದಕ್ಕಿಂತ, ಪ್ರಾಯೋಗಿಕವಾಗಿ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಿಗೆ ಕೃಷಿ ಪಾಠದ ಬಗ್ಗೆ ಸಂಪೂರ್ಣ ಮಾಹಿತಿ ಮನದಟ್ಟು ಮಾಡಲು ಸಾಧ್ಯ ಎಂಬ
ವಲಸೆ ಕಾರ್ಮಿಕರ ಮಾಹಿತಿ ಒದಗಿಸಲು ಮನವಿಮಡಿಕೇರಿ, ಸೆ. ೯: ಕೊಡಗು ಜಿಲ್ಲೆಯ ತೋಟಕ್ಕೆ ಕೆಲಸಕ್ಕಾಗಿ ಬಂದಿರುವ ಹೊರ ಜಿಲ್ಲೆ, ರಾಜ್ಯದ ಕಾರ್ಮಿಕರ ಪರಿಪೂರ್ಣ ಮಾಹಿತಿಯನ್ನು ಸಂಬAಧಪಟ್ಟ ಪೊಲೀಸ್ ಠಾಣೆಗೆ ಬೆಳೆಗಾರರು ನೀಡುವಂತೆ ಕೊಡಗು
ಬಾಡಿಗೆ ಪಾವತಿಸದ ಮಳಿಗೆಗಳಿಗೆ ಬೀಗಗೋಣಿಕೊಪ್ಪಲು, ಸೆ. ೯: ಕಳೆದ ೮ ವರ್ಷಗಳಿಂದ ಗ್ರಾಮ ಪಂಚಾಯಿತಿಗೆ ಬಾಡಿಗೆ ಪಾವತಿಸದೆ, ಕಳೆದ ೪ ವರ್ಷದಿಂದ ಕಟ್ಟಡಕ್ಕೆ ಬೀಗ ಹಾಕಿ ಮತ್ತೊಬ್ಬರಿಗೂ ವ್ಯವಹಾರ ನಡೆಸಲು ಅವಕಾಶ
ಕೊಡಗಿನ ಗಡಿಯಾಚೆಸಿದ್ದರಾಮಯ್ಯ ಅರ್ಜಿ ವಿಚಾರಣೆ ಮುಂದೂಡಿಕೆ ಬೆAಗಳೂರು, ಸೆ. ೯: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ