ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ಮಡಿಕೇರಿ, ಸೆ. ೨: ಪ್ರತಿ ೫ ವರ್ಷಕ್ಕೊಮ್ಮೆ ನಡೆಯುವ ಜಾನುವಾರು ಗಣತಿಗೆ ಈ ಬಾರಿ ಹೈಟೆಕ್ ಸ್ಪರ್ಶ ನೀಡಿದ್ದು, ಅಂಗೈನಲ್ಲೇ ಜಾನುವಾರುಗಳ ಗಣತಿ ನಡೆಯಲಿದೆ. ಅದರಂತೆ ಜಿಲ್ಲೆಯಲ್ಲಿಯೂ
ಕೊಡಗು ಸೌಹಾರ್ದ ಪತ್ತಿನ ಸಂಘದ ಮಹಾಸಭೆ ಚೆಟ್ಟಳ್ಳಿ, ಸೆ. ೨: ಕೊಡಗು ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಮಡಿಕೇರಿ ಇದರ ೨೦ನೇ ವಾರ್ಷಿಕ ಮಹಾಸಭೆಯು ಮಡಿಕೇರಿ ಕೊಡವ ಸಮಾಜದ ಸಭಾಂಗಣದಲ್ಲಿ ಅಧ್ಯಕ್ಷ ಮಂಡುವAಡ.
ವೈದ್ಯಾಧಿಕಾರಿಯಾಗಿ ನೇಮಕಕಣಿವೆ, ಸೆ. ೨: ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಡಾ. ದೀಪಿಕಾ ಮೂರ್ತಿ ನಿಯೋಜನೆಗೊಂಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್
ಕಚೇರಿ ಅಭಿವೃದ್ಧಿಗೆ ಧನ ಸಹಾಯಸುಂಟಿಕೊಪ್ಪ, ಸೆ. ೨: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಕಚೇರಿಯನ್ನು ಸಂಭ್ರಮ ಗ್ರೂಪ್ಸ್ ಹಾಗೂ ಎ.ಬಿ. ಗ್ರೂಪ್ಸ್ ಧನಸಹಾಯ ವನ್ನು ನೀಡುವ ಮೂಲಕ ಅಭಿವೃದ್ಧಿ ಗೊಳಿಸಿದ್ದಾರೆಂದು ವಾಹನ
ಶಾಸಕರಿಗೆ ಮನವಿವೀರಾಜಪೇಟೆ, ಸೆ. ೨: ಕೊಡಗು ಜಿಲ್ಲಾ ಪದವಿ ಪೂರ್ವ ಅನುದಾನಿತ ನೌಕರರ ಸಂಘದ ಪದಾಧಿಕಾರಿಗಳು ಶುಕ್ರವಾರ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು