ದೊಡ್ಡಮಳ್ತೆ ಗ್ರಾಪಂ ಅಧ್ಯಕ್ಷರಾಗಿ ಗೋಪಾಲಕೃಷ್ಣ ಆಯ್ಕೆಸೋಮವಾರಪೇಟೆ, ಸೆ. ೨: ಸಮೀಪದ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತÀ ಸದಸ್ಯ ಡಿ.ಎಂ. ಗೋಪಾಲಕೃಷ್ಣ ಅವರು ಆಯ್ಕೆಯಾಗಿ ದ್ದಾರೆ. ಈ ಹಿಂದೆ
ಮೈಸೂರಿನ ಅಧಿಕಾರಿಗಳ ತಂಡ ಭೇಟಿಕುಶಾಲನಗರ, ಸೆ. ೨: ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ವತಿಯಿಂದ ೨೫ ಮಂದಿ ಪತ್ರಾಂಕಿತ ಅಧಿಕಾರಿಗಳ ತಂಡ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ
ಸನ್ಶೈನ್ ಪ್ಲೇಹೊಂನಲ್ಲಿ ಛದ್ಮವೇಷ ಸ್ಪರ್ಧೆಮಡಿಕೇರಿ, ಸೆ. ೨: ಇಲ್ಲಿನ ಸನ್‌ಸೈನ್ ಪ್ಲೇ ಹೋಂನಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗೆ ಕೃಷ್ಣ-ರಾಧೆಯ ಛದ್ಮವೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹಾಗೂ ಪುಟಾಣಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ರೋಟರಿ ವುಡ್ಸ್ನಿಂದ ರಾಷ್ಟಿçÃಯ ಕ್ರೀಡಾದಿನಮಡಿಕೇರಿ, ಸೆ. ೨: ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ವತಿಯಿಂದ ರಾಷ್ಟಿçÃಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮೂವರು ಕ್ರೀಡಾಪಟು ಗಳನ್ನು ಸನ್ಮಾನಿಸ ಲಾಯಿತು. ಹಾಕಿ ಕ್ರೀಡೆಯಲ್ಲಿ ಉದಯೋನ್ಮುಖ
ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳ ಸಾಧನೆಸೇಕ್ರೆಡ್ ಹಾರ್ಟ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ನಾಪೋಕ್ಲು: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ