ಸನ್ಶೈನ್ ಪ್ಲೇಹೊಂನಲ್ಲಿ ಛದ್ಮವೇಷ ಸ್ಪರ್ಧೆ

ಮಡಿಕೇರಿ, ಸೆ. ೨: ಇಲ್ಲಿನ ಸನ್‌ಸೈನ್ ಪ್ಲೇ ಹೋಂನಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪುಟಾಣಿಗಳಿಗೆ ಕೃಷ್ಣ-ರಾಧೆಯ ಛದ್ಮವೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಹಾಗೂ ಪುಟಾಣಿಗಳಿಗೆ ಸಿಹಿ ಹಂಚಿ ಸಂಭ್ರಮಿಸಿದರು.

ರೋಟರಿ ವುಡ್ಸ್ನಿಂದ ರಾಷ್ಟಿçÃಯ ಕ್ರೀಡಾದಿನ

ಮಡಿಕೇರಿ, ಸೆ. ೨: ರೋಟರಿ ಮಡಿಕೇರಿ ವುಡ್ಸ್ ಸಂಸ್ಥೆಯ ವತಿಯಿಂದ ರಾಷ್ಟಿçÃಯ ಕ್ರೀಡಾ ದಿನಾಚರಣೆಯ ಅಂಗವಾಗಿ ಮೂವರು ಕ್ರೀಡಾಪಟು ಗಳನ್ನು ಸನ್ಮಾನಿಸ ಲಾಯಿತು. ಹಾಕಿ ಕ್ರೀಡೆಯಲ್ಲಿ ಉದಯೋನ್ಮುಖ

ವಿವಿಧ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳ ಸಾಧನೆ

ಸೇಕ್ರೆಡ್ ಹಾರ್ಟ್ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ನಾಪೋಕ್ಲು: ಸಮೀಪದ ಚೆಯ್ಯಂಡಾಣೆಯ ನರಿಯಂದಡ ಕೇಂದ್ರ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ನಾಪೋಕ್ಲು ವಲಯ ಮಟ್ಟದ ಪ್ರೌಢಶಾಲಾ ವಿಭಾಗ ಹಾಗೂ ಪ್ರಾಥಮಿಕ ಶಾಲಾ

ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನ

*ಗೋಣಿಕೊಪ್ಪ, ಸೆ. ೨: ಶ್ರೀ ಕಾವೇರಿ ದಸರಾ ಸಮಿತಿ ಆಚರಿಸುವ ೪೬ನೇ ವರ್ಷದ ಗೋಣಿಕೊಪ್ಪಲು ದಸರಾ ಜನೋತ್ಸವದ ಆಚರಣೆಯಲ್ಲಿ ಹತ್ತು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ