ರಾಜ್ಯಪಾಲರ ವಿರುದ್ಧ ಪ್ರತಿಭಟನೆ

ಮಡಿಕೇರಿ, ಆ. ೨೯: ರಾಜಕೀಯ ಉದ್ದೇಶಕ್ಕೆ ರಾಜ್ಯ ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರಿಂದ ಆಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನೆ

ಮಡಿಕೇರಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ

ಮಡಿಕೇರಿ, ಆ.೨೯ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು, ಫಲಾನುಭವಿಗಳಿಗೆ ಎಲ್ಲಾ ಸೌಲಭ್ಯ ದೊರೆಯುತ್ತಿದೆ ಎಂದು ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ

ಗೋಪಾಲಕ ಸೆರೆಮನೆ ವಾಸ ಗೋವುಗಳಿಗೆ ಹೆದ್ದಾರಿಯೇ ನಿವಾಸ

ಕಣಿವೆ, ಆ. ೨೯: ಕೆಲ ಜನರು ಗೋವುಗಳ ಪೀಡಕರು, ಕೆಲವರ ಭಾವನೆಗಳಿಗೆ ಧಕ್ಕೆ ಆದರೂ ಅದನ್ನು ಆಹಾರವಾಗಿ ಸ್ವೀಕರಿಸುತ್ತಾರೆ. ಇನ್ನು ಶ್ವಾನಗಳನ್ನು ಹತ್ತಿರಕ್ಕೂ ಸೇರಿಸಲಾರರು ಎಂಬ ಮಾತನ್ನು

ಸಹಾಯಧನಡಿ ಕೃಷಿ ಉಪಕರಣ ವಿತರಣೆಗೆ ಅರ್ಜಿ ಆಹ್ವಾನ

ಸೋಮವಾರಪೇಟೆ,ಆ.೨೯: ೨೦೨೪-೨೫ನೇ ಸಾಲಿನಲ್ಲಿ ಸರ್ಕಾರದ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದ ಮೂಲಕ ಸಹಾಯಧನದಡಿ ಕೃಷಿ ಉಪಕರಣಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗದ ರೈತರಿಗೆ