ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಎನಿವೇರ್’ ನೋಂದಣಿಮಡಿಕೇರಿ, ಆ. ೨೮: ರಾಜ್ಯದಲ್ಲಿ ಎಲ್ಲಾ ಜಿಲ್ಲೆಯಲ್ಲಿ ‘ಎನಿವೇರ್’ ನೋಂದಣಿ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕ್ರಮ ವಹಿಸಿದೆ. ೨೦೨೪-೨೫ನೇ ಸಾಲಿನ ಆಯವ್ಯಯ ಭಾಷಣದಲ್ಲಿ
ಸೋಮವಾರಪೇಟೆ ಪಟ್ಟಣದಲ್ಲಿ ತಲೆಎತ್ತಿದ ಅನೈತಿಕ ಚಟುವಟಿಕೆಯ ದಂಧೆ ವೇಶ್ಯಾವಾಟಿಕೆಗೆ ಬಾಡಿಗೆ ಮನೆ ಬಳಕೆ? ಸೋಮವಾರಪೇಟೆ, ಆ. ೨೮: ಈ ಹಿಂದೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇರೆ ಪಟ್ಟಣದ ಕೆಲವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಳಪಡಿಸಿದ್ದರು. ಈ
ದರೋಡೆ ಪ್ರಕರಣ ಆರೋಪಿಗಳಿಗೆ ಕಠಿಣ ಶಿಕ್ಷೆಮಡಿಕೇರಿ, ಆ. ೨೮: ಮಹಿಳೆಯರಿಬ್ಬರನ್ನು ಮನೆಯಲ್ಲಿ ಕಟ್ಟಿಹಾಕಿ ನಗದು ಹಾಗೂ ಚಿನ್ನಾಭರಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಆರು ಆರೋಪಿಗಳಿಗೆ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿ ತೀರ್ಪು
‘ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸದೃಢತೆ ಸಾಧ್ಯ’ಚೆಯ್ಯಂಡಾಣೆ, ಆ. ೨೮: ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ತಮ್ಮ ದೈಹಿಕ ಮತ್ತು ಮಾನಸಿಕ ಸದೃಢತೆಗೆ ಸಹಕಾರಿಯಾಗಲಿದೆ ಎಂದು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹೇಳಿದರು.
ಜಿಲ್ಲೆಗೆ ಪ್ರತ್ಯೇಕ ವನ್ಯಜೀವಿ ಮತ್ತು ಭೂ ದಾಖಲಾತಿ ಯೋಜನೆ ರೂಪಿಸುವಂತೆ ಮನವಿಮಡಿಕೇರಿ, ಆ. ೨೮: ರಾಜ್ಯದ ಭೂಪಟದಲ್ಲಿ ತನ್ನದೇ ಆದ ಜೀವ ವೈವಿದ್ಯತೆಯನ್ನು ಹೊಂದಿರುವ ಕೊಡಗು ಜಿಲ್ಲೆಗೆ, ಪ್ರತ್ಯೇಕವಾದ ವನ್ಯಜೀವಿ ಮತ್ತು ಭೂ ಹಿಡುವಳಿ ದಾಖಲೀಕರಣಕ್ಕೆ ಪೂರಕವಾಗಿ ಪ್ರತ್ಯೇಕ