ಡಿವೈಎಸ್ಪಿ ಗಣಪತಿ ಆತ್ಮಹತ್ಯೆಯಲ್ಲಿ ಸಚಿವ ಜಾರ್ಜ್ ಪಾತ್ರ ಇಲ್ಲಕೋವರ್ ಕೊಲ್ಲಿ ಇಂದ್ರೇಶ್ ನವದೆಹಲಿ, ಆ. ೨೭: ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ ರಂಗ ಸಮುದ್ರ ಮೂಲದ ಡಿವೈಎಸ್‌ಪಿ ಎಂ. ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ. ಜಾರ್ಜ್
ಬದುಕಿನಲ್ಲಿ ಗುರಿ ಇಟ್ಟುಕೊಂಡು ಕಷ್ಟಗಳನ್ನು ಮೀರಿ ಸಾಧನೆ ಮಾಡಿವೀರಾಜಪೇಟೆ, ಆ. ೨೭: ಪೂರ್ವನಿಯೋಜಿತ ಗುರಿಯನ್ನು ಇಟ್ಟುಕೊಂಡು ಶಿಕ್ಷಣದೆಡೆಗೆ ಗಮನಹರಿಸಿ ಜೀವನದಲ್ಲಿ ಎದುರಿಸುವ ಕಷ್ಟಗಳನ್ನು ಮೀರಿ ಸಾಧನೆ ಮಾಡುವಂತೆ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು
ಕೊಡಗಿನ ಗಡಿಯಾಚೆಬಳ್ಳಾರಿ ಜೈಲಿಗೆ ನಟ ದರ್ಶನ್ ಸ್ಥಳಾಂತರಕ್ಕೆ ಕೋರ್ಟ್ ಅನುಮತಿ ಬೆಂಗಳೂರು, ಆ. ೨೭: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಫೋಟೋ ವೈರಲ್ ಆದ
ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ ೨೭೩೩ ಲಕ್ಷ ಲಾಭಮುಳ್ಳೂರು, ಆ. ೨೭: ನಿಡ್ತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಎಚ್.ಬಿ.ಶೇಷಾದ್ರಿ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು.
ಭಾಗಮಂಡಲ ಕೃಷಿ ಪತ್ತಿನ ಸಂಘಕ್ಕೆ ರೂ ೫೪ ಲಕ್ಷ ಲಾಭಭಾಗಮಂಡಲ, ಆ. ೨೭: ಭಾಗಮಂಡಲದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ೨೦೨೩-೨೪ರ ಸಾಲಿನಲ್ಲಿ ರೂ. ೫೪ ಲಕ್ಷ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೊಸೂರು ಸತೀಶ್