ಯಿಫಾ ಸಂಘಟನೆಯಿAದ ಕೆಸರುಗದ್ದೆ ಕ್ರೀಡಾಕೂಟ ಬಹುಮಾನ ವಿತರಣೆಸೋಮವಾರಪೇಟೆ, ಆ. ೨೭: ಯಂಗ್ ಇಂಡಿಯನ್ ಫಾಮರ‍್ಸ್ ಅಸೋಸಿಯೇಷನ್ ವತಿಯಿಂದ ಸಮೀಪದ ಗೌಡಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ೬ನೇ ವರ್ಷದ ಗದ್ದೆ ನಾಟಿ ಕಾರ್ಯಕ್ರಮದ ಅಂಗವಾಗಿ ಕೆಸರು ಗದ್ದೆ
ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕಕ್ಕೆ ಆಯ್ಕೆಮಡಿಕೇರಿ, ಆ. ೨೭: ಮಡಿಕೇರಿಯ ಹಿಂದೂ ಮಲಯಾಳಿ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿ ಲತಾ ರಾಜನ್ ಅವರು ಅವಿರೋಧವಾಗಿ ಪುನರ್ ಆಯ್ಕೆಯಾಗಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಅಂಜಲಿ ಅಶೋಕ್
ಸಿಐಟಿ ಕಾಲೇಜಿನಲ್ಲಿ ವಿಶೇಷ ಯೋಗ ಕಾರ್ಯಕ್ರಮಗೋಣಿಕೊಪ್ಪಲು, ಆ. ೨೭: ಪೊನ್ನಂಪೇಟೆಯ ಕೊಡವ ಎಜುಕೇಷನ್ ಸೊಸೈಟಿಯ ಅಧೀನಕ್ಕೊಳಪಡುವ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಪ್ರಸಕ್ತ ವರ್ಷ ಪ್ರವೇಶಾತಿ ಪಡೆದ ಇಂಜಿನಿಯರಿAಗ್ ವಿಭಾಗದ ಪ್ರಥಮ
‘ನಾವು ಮನುಜರು’ ಕಾರ್ಯಕ್ರಮಕ್ಕೆ ಚಾಲನೆಕೂಡಿಗೆ, ಆ. ೨೭: ತೊರೆನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಮತ್ತು ವಿದ್ಯಾರ್ಥಿ ಸಂಘದ ವತಿಯಿಂದ ಸರ್ಕಾರದ ಮಹತ್ವಾಕಾಂಕ್ಷೆಯ ‘ನಾವು ಮನುಜರು’ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ
ನಾಟಿ ಮಾಡಿ ಸಂಭ್ರಮಿಸಿದ ಕಬಡಕ್ಕೇರಿ ಅಂಗನವಾಡಿ ಕೇಂದ್ರದ ಪುಟಾಣಿಗಳುಚೆಯ್ಯಂಡಾಣೆ, ಆ. ೨೭: ಕೊಡಗಿನಲ್ಲಿ ಕೃಷಿ ಚಟುವಟಿಕೆಗಳು ಮರೆಯಾಗುತ್ತಿರುವ ಬೆನ್ನಲ್ಲೇ ಪುಟಾಣಿ ಮಕ್ಕಳಿಗೆ ತಳಮಟ್ಟ ದಿಂದಲೇ ಕೃಷಿ ಚಟುವಟಿಕೆಯ ಬಗ್ಗೆ ಆಸಕ್ತಿ ಮೂಡಿಸುವ ವಿನೂತನ ಪ್ರಯತ್ನವನ್ನು ಮಾಡಲಾಯಿತು.