ಬಾಲಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ, ಫೆ. ೯: ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ೨೦೨೫-೨೬ನೇ ಸಾಲಿನಲ್ಲಿ ರಾಜ್ಯ, ರಾಷ್ಟç ಮತ್ತು ಅಂತರರಾಷ್ಟç ಮಟ್ಟದಲ್ಲಿ ವಿಶೇಷ ಸಾಧನೆಗೈದ ೧೮ ವರ್ಷದ ಒಳಗಿನ ಮಕ್ಕಳಿಂದ ಬಾಲಗೌರವ

ಸಾಂಪ್ರದಾಯಿಕ ಉಡುಗೆಯಲ್ಲಿ ಪೋಷಕರ ಸಂಭ್ರಮ

ವೀರಾಜಪೇಟೆ, ಫೆ. ೮: ವಿದ್ಯಾರ್ಥಿಗಳಿಗೆ ವಿವಿಧತೆಯಲ್ಲಿ ಏಕತೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ವೀರಾಜಪೇಟೆ ಕಾವೇರಿ ಶಾಲೆಯಲ್ಲಿ ನರ್ಸರಿ ವಿಭಾಗದ ವಿದ್ಯಾರ್ಥಿಗಳೊಂದಿಗೆ ಜನಾಂಗೀಯ ದಿನವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ

ಮನೆ ಕಳೆದುಕೊಂಡ ವೃದ್ಧೆಗೆ ರೂ ೫೦ ಸಾವಿರ ನೆರವು

ಸೋಮವಾರಪೇಟೆ, ಫೆ. ೯: ತಾಲೂಕಿನ ಐಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಜೂರು ಗ್ರಾಮದಲ್ಲಿ ಕಳೆದ ವಾರ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ತನ್ನ ಮನೆಯನ್ನು ಕಳೆದುಕೊಂಡ ವೃದ್ಧೆ

ಬೀಳ್ಕೊಡುಗೆ ಸಮಾರಂಭ

ಗೋಣಿಕೊಪ್ಪಲು, ಫೆ. ೯: ಗೋಣಿಕೊಪ್ಪ ಸಮೀಪದ ರ‍್ವತ್ತೊಕ್ಲುವಿನ ವಿದ್ಯಾನಿಕೇತನ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ನೀಡುವ ಕಾರ್ಯಕ್ರಮ ನಡೆಯಿತು. ವಿದ್ಯಾನಿಕೇತನ ಕಾಲೇಜಿನ