ವಿವೇಕಾನಂದ ಯುವಕ ಸಂಘಕ್ಕೆ ಆಯ್ಕೆ

ಮಡಿಕೇರಿ, ಆ. ೨೬: ಮರಗೋಡು ವಿವೇಕಾನಂದ ಯುವಕ ಸಂಘದ ನೂತನ ಅಧ್ಯಕ್ಷರಾಗಿ ಕೆ.ಎನ್.ಪ್ರಸಾದ್ ಹಾಗೂ ಕಾರ್ಯದರ್ಶಿಯಾಗಿ ಬಿ.ಆರ್.ದುಶ್ಯಂತ್ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಪಿ.ಪಿ. ಚೇತನ್, ಉಪಾಧ್ಯಕ್ಷರಾಗಿ ಬಿ.ಕೆ. ಚಂದ್ರಶೇಖರ್,

ಶೀಘ್ರದಲ್ಲೇ ಆನ್ಲೈನ್ ಮೂಲಕ ಕೆಎಂಎ ಸದಸ್ಯತ್ವ ಸೂಫಿ ಹಾಜಿ

ಪೊನ್ನಂಪೇಟೆ, ಆ. ೨೬: ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆ.ಎಂ.ಎ.)ನ ಸದಸ್ಯತ್ವ ಪಡೆಯುವುದನ್ನು ಸರಳೀಕರಣಗೊಳಿಸುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಆನ್‌ಲೈನ್ ಮೂಲಕ ಸದಸ್ಯತ್ವ ಪಡೆಯಲು ವ್ಯವಸ್ಥೆಯನ್ನು ರೂಪಿಸಲಾಗುವುದು. ಜೊತೆಗೆ ಸಂಸ್ಥೆಯ

ಕೂಡಿಗೆ ಕ್ಲಸ್ಟರ್ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ

ಕೂಡಿಗೆ, ಆ. ೨೬: ಮಕ್ಕಳ ಪ್ರತಿಭಾ ಕಾರಂಜಿ ಸಾಂಸ್ಕೃತಿಕ ಸ್ಪರ್ಧೆಯು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸಲು ಒಂದು ವಿನೂತನ ಕಾರ್ಯಕ್ರಮವಾ ಗಿದ್ದು, ಇದು ಶೈಕ್ಷಣಿಕ ಬಲವರ್ಧನೆಗೆ ಸಹಕಾರಿಯಾಗಿದೆ ಎಂದು