ಜ ೩೧ ರಿಂದ ಪಾಲಿಬೆಟ್ಟ ಉರೂಸ್ಪಾಲಿಬೆಟ್ಟ, ಆ. ೨೫: ಸರ್ವಧರ್ಮ ಸಂಕೇತದ ಇತಿಹಾಸ ಪ್ರಸಿದ್ಧ ಪಾಲಿಬೆಟ್ಟದ ಆರ್ಕಾಡ್ ಪಟ್ಟಾಣ್ ಬಾಬಾ ಶಾವಲಿ ಉರೂಸ್ ನೇರ್ಚೆ ಮುಂದಿನ ವರ್ಷ ಜನವರಿ ೩೧, ಫೆಬ್ರವರಿ ೧,
ಮಡಿಕೇರಿ ಕಸ ವಿಲೇವಾರಿ ಸಮಸ್ಯೆ ಪರಿಹಾರಕ್ಕೆ ಆಗ್ರಹಮಡಿಕೇರಿ, ಆ. ೨೫: ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ರಾಶಿ ರಾಶಿ ತ್ಯಾಜ್ಯವನ್ನು ಕಳೆದ ಅನೇಕ ವರ್ಷಗಳಿಂದ ಜ್ಯೋತಿ ನಗರದ ಸ್ಟೋನ್ ಹಿಲ್ ವ್ಯಾಪ್ತಿಯಲ್ಲಿ ಅವೈಜ್ಞಾನಿಕವಾಗಿ ಸುರಿಯಲಾಗುತ್ತಿದೆ.
ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಮಡಿಕೇರಿ, ಆ.೨೫ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್
ಗಣೇಶೋತ್ಸವ ಪೊಲೀಸ್ ಪೂರ್ವಭಾವಿ ಸಭೆಮಡಿಕೇರಿ, ಆ. ೨೫ : ಕೊಡಗು ಜಿಲ್ಲಾ ಪೊಲೀಸ್ ಸೋಮವಾರಪೇಟೆ ವಿಭಾಗ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ಗಣೇಶೋತ್ಸವ ಆಚರಣೆ ಸಮಿತಿ ಆಯೋಜಕರ ಸಭೆಯನ್ನು ಗ್ರಾಮಾಂತರ ಪೊಲೀಸ್
ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತç ವಿತರಣೆಮಡಿಕೇರಿ, ಆ. ೨೫ : ಕಂಡಕರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ೬೦ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಂಡಕರೆ ಗಾಂಧಿ ಯುವಕ ಸಂಘದಿAದ ಸಮವಸ್ತçಗಳನ್ನು ಸ್ವಾತಂತ್ರ‍್ಯ ದಿನಾಚರಣೆಯಂದು ವಿತರಣೆ