ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಆ. ೨೨: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳಿಂದ ಮಹಾರಾಷ್ಟçದ ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನಿಸಲಾಗಿದೆ. ಯಾತ್ರೆಗೆ ತೆರಳುವ ಅರ್ಹ ಯಾತ್ರಾರ್ಥಿಗಳು
‘ಭಗವಂತನ ಬೆಳಕು ಭಾರತ’ ಲೋಕಾರ್ಪಣೆಮಡಿಕೇರಿ, ಆ. ೨೨ : ಹಿರಿಯ ಪತ್ರಕರ್ತ ಚಿ. ನಾ. ಸೋಮೇಶ್ ಅವರು ಬರೆದಿರುವ ‘ಭಗವಂತನ ಬೆಳಕು ಭಾರತ’ ಪುಸ್ತಕವನ್ನು ತಾ. ೧೯ರಂದು ಸುಬ್ರಹ್ಮಣ್ಯದಲ್ಲಿ ಲೋಕಾರ್ಪಣೆ ಮಾಡಲಾಯಿತು. ಶ್ರೀ
ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ವನ್ಯಜೀವಿ ಛಾಯಾಚಿತ್ರ ಪ್ರದರ್ಶನಮಡಿಕೇರಿ, ಆ. ೨೨ : ವನ್ಯಜೀವಿಗಳ ಜೀವನ ಕುರಿತು ಸೂಕ್ತ ಮಾಹಿತಿ ಮತ್ತು ಅಪಾರವಾದ ತಾಳ್ಮೆಯಿದ್ದಲ್ಲಿ ಉತ್ತಮ ವನ್ಯಜೀವಿ ಛಾಯಾಗ್ರಾಹಕರಾಗಲು ಸಾಧ್ಯ ಎಂದು ವನ್ಯಜೀವಿ ಛಾಯಾಗ್ರಾಹಕಿ ಛಾಯಾ
ದೇಶ ಭಕ್ತಿಗೀತೆ ಕವನ ಸ್ಪರ್ಧೆಯಲ್ಲಿ ವಿಜೇತರುಮಡಿಕೇರಿ, ಆ. ೨೨: ಕೊಡಗು ಸಂಸ್ಕೃತಿ ಸಿರಿ ಬಳಗ ಟ್ರಸ್ಟ್ ಹಾಗೂ ನ್ಯಾಷನಲ್ ಮೆಡಿಕೋಸ್ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ದೇಶ ಭಕ್ತಿಗೀತೆ ಹಾಗೂ ಕವನ ವಾಚನ ಸ್ಪರ್ಧೆಯಲ್ಲಿ
ಕಡಂಗ ಕೊಕ್ಕಂಡಬಾಣೆ ಉರೂಸ್ಕಡಂಗ, ಆ. ೨೨: ಕೊಡಗು ಜಿಲ್ಲೆಯ ಪ್ರಸಿದ್ಧ ಕಡಂಗ ಕೊಕ್ಕಂಡಬಾಣೆ ದರ್ಗಾ ಷರೀಫ್‌ನಲ್ಲಿ ಅಂತಿಮ ವಿಶ್ರಾಂತಿ ಪಡೆಯುತ್ತಿರುವ ಮಹಾತ್ಮರ ಹೆಸರಿನಲ್ಲಿ ನಡೆಯುವ ೨೦೨೫ನೇ ಉರೂಸ್ ಕಾರ್ಯಕ್ರಮವನ್ನು ಜನವರಿ