ಬ್ಯಾಡಗೊಟ್ಟ ಗ್ರಾಮದಲ್ಲಿ ಸರ್ವೆ ಕಾರ್ಯ

ಕೂಡಿಗೆ, ಸೆ. ೧: ನಿವೇಶನ ರಹಿತರಿಗಾಗಿ ವಸತಿ ಸೌಕರ್ಯ ಕಲ್ಪಿಸಲು ಬ್ಯಾಡಗೊಟ್ಟ ಗ್ರಾಮದಲ್ಲಿ ಮೀಸಲಿಟ್ಟಿರುವ ಜಾಗದ ಸರ್ವೆ ಕಾರ್ಯವನ್ನು ಅಧಿಕಾರಿಗಳು ಕೈಗೊಂಡರು. ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ

ಪ್ರತಿಭೆ ಹೊರತರಲು ಶಿಕ್ಷಣ ಮಾರ್ಗ ಅಂತೋಣಿ ವಿಜಯನ್

ಮಡಿಕೇರಿ, ಸೆ. ೧: ಕನ್ನಡಿಯನ್ನು ಕಿಟಕಿಯನ್ನಾಗಿಸುವಂತ ಪ್ರಕ್ರಿಯೆ ಶಿಕ್ಷಣ. ನಮ್ಮೊಳಗಿರುವ ಪ್ರತಿಭೆಯನ್ನು ಹೊರತರಲು ಶಿಕ್ಷಣ ಮಾರ್ಗ ಎಂದು ಕೊಡಗು ಜಿಲ್ಲಾ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋಣಿ ವಿಜಯನ್

ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಸ್ಕೌಟ್ ಗೈಡ್ಸ್ ಸೇವೆ ಅನನ್ಯ ಅವಿನಾ±

ಸೋಮವಾರಪೇಟೆ, ಸೆ.೧: ಸಂಸ್ಕಾರಯುತ ಸಮಾಜ ನಿರ್ಮಾಣದಲ್ಲಿ ಸ್ಕೌಟ್ ಹಾಗೂ ಗೈಡ್ಸ್ ಸಂಸ್ಥೆಯ ಸೇವೆ ಅನನ್ಯವಾದುದು ಎಂದು ಇಲ್ಲಿನ ಸಂತ ಜೋಸೆಫರ ವಿದ್ಯಾಸಂಸ್ಥೆಯ ಮುಖ್ಯಸ್ಥ ಫಾ. ಅವಿನಾಶ್ ಅಭಿಪ್ರಾಯಿಸಿದರು. ಇಲ್ಲಿನ

ವೃದ್ಧಾಶ್ರಮದಲ್ಲಿ ಸಂತಸ ಹಂಚಿದ ಸಿಐಟಿ ರೋರ‍್ಯಾಕ್ಟ್ ವಿದ್ಯಾರ್ಥಿಗಳು

ಸೋಮವಾರಪೇಟೆ, ಸೆ. ೧: ಕೊರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಸಿಐಟಿ) ಪೊನ್ನಂಪೇಟೆಯ ರೋರ‍್ಯಾಕ್ಟ್ ಕ್ಲಬ್ ಸದಸ್ಯರು ಹೆಗ್ಗಳ ಗ್ರಾಮದ ಸ್ನೇಹಭವನ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಹಿರಿಯ ಜೀವಗಳೊಂದಿಗೆ