ಏಪ್ರಿಲ್ ೧೮ ರಿಂದ ಕೊಂಡAಗೇರಿ ಉರೂಸ್ಸಿದ್ದಾಪುರ, ಆ. ೨೨: ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಪ್ರಸಿದ್ಧಿಯಾಗಿರುವ ಕೊಂಡAಗೇರಿ ದರ್ಗಾ ಶರೀಫ್‌ನಲ್ಲಿ ನಡೆಯುವ ಉರೂಸ್ ಸಮ್ಮೇಳನ ೨೦೨೫ ಏಪ್ರಿಲ್ ೧೮ ರಿಂದ ೨೨ ರವರೆಗೆ
ಜಲಜೀವನ ಮಿಷನ್ ಯೋಜನೆ ಕುರಿತು ಜಾಗೃತಿಮಡಿಕೇರಿ, ಆ. ೨೨: ಕೊಡಗು ಜಿಲ್ಲಾ ಪಂಚಾಯತ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಯೋಗದಲ್ಲಿ, ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್
ನೆಲಜಿ ಇಗ್ಗುತಪ್ಪ ದೇಗುಲ ಉತ್ಸವಮಡಿಕೇರಿ, ಆ. ೨೨: ಕೈಲ್‌ಪೊಳ್ದ್ ಹಬ್ಬದ ಪ್ರಯುಕ್ತ ನೆಲಜಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ಜರುಗುವ ಉತ್ಸವ ತಾ.೨೬ರಂದು ನಡೆಯಲಿದೆ. ಇದರ ಅಂಗವಾಗಿ ತುಲಾಭಾರ ಸೇವೆ, ಎತ್ತ್ಪೋರಾಟ, ಮಹಾಪೂಜೆ,
ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಹೆಜ್ಜೆ ಜಿ ರಾಜೇಂದ್ರಮಡಿಕೇರಿ, ಆ. ೨೨ : ಪ್ರಸ್ತುತ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರಕ್ಕೂ ಕೃತಕ ಬುದ್ದಿಮತ್ತೆ (ಆರ್ಟಿಫೀಶಿಯಲ್ ಇಂಟೆಲಿಜೆನ್ಸ್) ಹೆಜ್ಜೆ ಇಟ್ಟಿದ್ದು, ಈ ಬಗ್ಗೆ ಅವಲೋಕನಗಳು ನಡೆಯಬೇಕಿದೆ ಎಂದು ಶಕ್ತಿ
ಕಾಡಾನೆ ದಾಳಿ ವ್ಯಕ್ತಿಗೆ ಗಾಯಸಿದ್ದಾಪುರ, ಆ. ೨೨: ಕಾಡಾನೆ ದಾಳಿಗೆ ಸಿಲುಕಿ ಕಾಫಿ ಬೆಳೆಗಾರರೊಬ್ಬರು. ಗಂಭೀರ ಗಾಯಗೊಂಡಿರುವ ಘಟನೆ ಪುಲಿಯೇರಿ ಗ್ರಾಮದಲ್ಲಿ ಸಂಭವಿಸಿದೆ. ಅಮ್ಮತ್ತಿ ಸಮೀಪದ ಪುಲಿಯೇರಿ ಗ್ರಾಮ ನಿವಾಸಿ ಬಿ.ಯು. ನಾಚಪ್ಪ