ವಿಶ್ವ ಯೂತ್ ಅಥ್ಲೆಟಿಕ್ಸ್ಗೆ ತೆರಳಿದ ಉನ್ನತಿ

ಮಡಿಕೇರಿ, ಆ. ೨೦: ಆಗಸ್ಟ್ ೨೭ರಿಂದ ೩೧ರವರೆಗೆ ದಕ್ಷಿಣ ಅಮೇರಿಕಾದ ಪೆರುವಿನಲ್ಲಿ ಜರುಗಲಿರುವ ವಿಶ್ವ ಯೂತ್ ಅಥ್ಲೆಟಿಕ್ಸ್ ಪಂದ್ಯಾವಳಿಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುವ ಕೊಡಗಿನ ಯುವ ಕ್ರೀಡಾಪಟು

ಸಿ ಮತ್ತು ಡಿ ಜಾಗ ತೆರವು ವಿರುದ್ಧ ಸೋಮವಾರಪೇಟೆಯಲ್ಲಿ ರೈತರ ಬೃಹತ್ ಪ್ರತಿಭಟನೆ

ಸೋಮವಾರಪೇಟೆ, ಆ. ೧೯: ಕಳೆದ ಐದಾರು ದಶಕಗಳಿಂದ ಕೃಷಿ ಮಾಡಿಕೊಂಡಿರುವ ಜಾಗವನ್ನು ಸಿ ಮತ್ತು ಡಿ ಜಾಗವೆಂದು ಪರಿಗಣಿಸಿ, ಇದೀಗ ಅರಣ್ಯದ ವಶಕ್ಕೆ ಪಡೆಯಲು ಮುಂದಾಗಿರುವ ಕ್ರಮದ

ಸಿಎಂ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಆ. ೧೯ : ಮುಡಾ ಹಗರಣ ಪ್ರಕರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಸಲಾಗಿದ್ದ

ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ, ಆ. ೧೯: ಮೈಸೂರು ಮುಡಾ ನಿವೇಶನ ಹಗರಣಕ್ಕೆ ಸಂAಧಿಸಿದAತೆ ಕರ್ನಾಟಕ ರಾಜ್ಯದ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ವಜಾಗೊಳಿಸುವಂತೆ