ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭಐಗೂರು, ಆ. ೧೮: ಸ.ಹಿ.ಪ್ರಾ. ಶಾಲೆ, ಕಾಜೂರಿನಲ್ಲಿ ೧೪ ವರ್ಷ ಗಣಿತ ಮತ್ತು ವಿಜ್ಞಾನ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ಈಗ ಚಾಮರಾಜನಗರದ ಶಾಲೆಗೆ ವರ್ಗಾವಣೆಗೊಳ್ಳುತ್ತಿರುವ ಶಿಕ್ಷಕಿ ಭಾರತಿ
ಬಿಸಿ ಪ್ರೌಢಶಾಲೆಯ ವಿದ್ಯಾರ್ಥಿ ಸಂಘ ಉದ್ಘಾಟನೆಮಡಿಕೇರಿ, ಆ. ೧೮: ದೇವಣಗೇರಿ ಬಿ.ಸಿ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ ಸಮಾರಂಭ ವನ್ನು ಶಾಲಾ ಆಡಳಿತ ಮಂಡಳಿಯ ಉಪಾಧ್ಯಕ್ಷ ಚೇಂದAಡ ಜಿ. ಪೊನ್ನಪ್ಪ ಅವರ ಅಧ್ಯಕ್ಷತೆಯಲ್ಲಿ
ವೀರಾಜಪೇಟೆ ಪಟ್ಟಣದಲ್ಲಿ ಪಾರ್ಕಿಂಗ್ ಸಮಸ್ಯೆವೀರಾಜಪೇಟೆ, ಆ. ೧೮: ತಾಲೂಕು ಕೇಂದ್ರವಾದ ವೀರಾಜ ಪೇಟೆ ಪಟ್ಟಣದಲ್ಲಿ ವಾಹನಗಳ ಸಂಖ್ಯೆ ಮಿತಿ ಮೀರಿದ್ದು ದಿನನಿತ್ಯ ಟ್ರಾಫಿಕ್ ಸಮಸ್ಯೆ ಎದುರಾಗುತ್ತಿದೆ. ಒಂದು ಸಾವಿರಕ್ಕೂ ಅಧಿಕ ವಾಹನಗಳು
ಕಾಫಿ ಮಂಡಳಿಯಿAದ ಕಾರ್ಯಾಗಾರ*ಗೋಣಿಕೊಪ್ಪ, ಆ. ೧೮: ಕಾಫಿ ಮಂಡಳಿ ವತಿಯಿಂದ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳೆಗಾರರ ಅನುಕೂಲಕ್ಕೆ ಸಾಮರ್ಥ್ಯ ನಿರ್ಮಾಣ ಕಾರ್ಯಾಗಾರ ನಡೆಸಲಾಯಿತು. ಬಾಳೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ
ಕೌಶಲ್ಯಾಭಿವೃದ್ಧಿ ಕಾರ್ಯಾಗಾರಕೂಡಿಗೆ, ಆ. ೧೮: ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮತ್ತು ಗೊಂದಲವನ್ನು ಹೋಗಲಾಡಿಸುವಲ್ಲಿ ಕೌಶಲ್ಯ ಅಭಿವೃದ್ಧಿಯು ಪ್ರಮುಖ ಪಾತ್ರವನ್ನು ವಹಿಸುತ್ತದೆ ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾಗಿರುವ ಪ್ರೊ. ಅಶೋಕ ಸಂಗಪ್ಪ