ನಾಗರಿಕರ ಬಲೆಗೆ ಬಿದ್ದ ಮೀನು ಕಳ್ಳ

ವೀರಾಜಪೇಟೆ, ಆ. ೧೭: ಒಣಮೀನು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಖದೀಮನನ್ನು ಹಿಡಿದು ಸಾರ್ವಜನಿಕರು ಥಳಿಸಿ ನಂತರ ಬುದ್ಧಿವಾದ ಹೇಳಿ ಕಳುಹಿಸಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಮಾರುಕಟ್ಟೆಯಲ್ಲಿರುವ ಒಣಮೀನು