ಅಸಾಧಾರಣ ಪ್ರತಿಭಾ ಪ್ರಶಸ್ತಿಮಡಿಕೇರಿ, ಆ. ೧೭: ಸಂತ ಜೋಸೆಫರ ಪ್ರೌಢಶಾಲೆಯ ವಿದ್ಯಾರ್ಥಿ ಟಿ.ಎಲ್. ಹರ್ಷಿತ್ ಪೊನ್ನಪ್ಪ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಪ್ರತಿಭಟನೆಗೆ ವರ್ತಕರ ಸಂಘ ಬೆಂಬಲಸೋಮವಾರಪೇಟೆ,ಆ.೧೭: ಸಿ ಮತ್ತು ಡಿ ಕೃಷಿ ಜಮೀನು ಹೋರಾಟ ಸಮಿತಿ ವತಿಯಿಂದ ತಾ. ೧೯ರಂದು ನಡೆಸಲು ಉದ್ದೇಶಿಸಿರುವ ಪ್ರತಿಭಟನೆಗೆ ಸೋಮವಾರಪೇಟೆಯ ವರ್ತಕರ ಸಂಘ ಬೆಂಬಲ ನೀಡಿದೆ ಎಂದು
ಸಾಮಾಜಿಕ ಪರಿಶೋಧನಾ ಗ್ರಾಮಸಭೆಶನಿವಾರಸಂತೆ, ಆ. ೧೭ : ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿಯ ೨೦೨೩-೨೪ ನೇ ಸಾಲಿನ ಮಹಾತ್ಮಗಾಂಧಿ ನರೇಗಾ ಯೋಜನೆ ಮತ್ತು ೧೫ನೇ ಹಣಕಾಸು ಆಯೋಗದ ಅನುದಾನದಲ್ಲಿ ೨೦೨೩ರ
೨೪ ಗಂಟೆಗಳ ಕಾಲ ವೈದ್ಯಕೀಯ ಸೇವೆ ಸ್ಥಗಿತಕ್ಕೆ ಐಎಂಎ ಕರೆಮಡಿಕೇರಿ, ಆ. ೧೬ : ಕೊಲ್ಕೊತ್ತದ ಆರ್.ಜಿ. ಕರ್ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು ಬರ್ಬರವಾಗಿ ಕೊಲೆಗೈದ ಪ್ರಕರಣವನ್ನು ಖಂಡಿಸಿ, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು ಹಾಗೂ ವೈದ್ಯರಿಗೆ
ಪಶ್ಚಿಮಘಟ್ಟದಲ್ಲಿ ಭೂಪರಿವರ್ತನೆಗೆ ತಾತ್ಕಾಲಿಕ ತಡೆಪ್ರಸ್ತಾವನೆ ಸಲ್ಲಿಸಲು ಈಶ್ವರ ಖಂಡ್ರೆ ಸೂಚನೆ ಬೆಂಗಳೂರು, ಆ. ೧೬: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ