ತಾಲೂಕು ಮಟ್ಟದ ಭಾಷಣ ಸ್ಪರ್ಧೆ ಕೊಂಡAಗೇರಿ ಪ್ರಥಮ

ಸಿದ್ದಾಪುರ, ಆ. ೧೫: ಪ್ರೌಢ ಶಾಲಾ ವಿಭಾಗದ ವೀರಾಜಪೇಟೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಕೊಂಡAಗೇರಿ ಸರ್ಕಾರಿ ಪ್ರೌಢಶಾಲೆಯ ವಿದಾರ್ಥಿ ಮೊಹಮ್ಮದ್ ಹರ್ಷಾದ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವೀರಾಜಪೇಟೆ

ಮುಚ್ಚುವ ಹಂತ ತಲುಪಿದ್ದ ಸರ್ಕಾರಿ ಪ್ರೌಢಶಾಲೆಗೆ ಜೀವದಾನ ನೀಡಿದ ಮುಖ್ಯಶಿಕ್ಷಕ

ಶನಿವಾರಸಂತೆ, ಆ. ೧೫: ಮುಚ್ಚುವ ಹಂತ ತಲುಪಿದ್ದ ಸರ್ಕಾರಿ ಪ್ರೌಢಶಾಲೆಯೊಂದನ್ನು ಮುಖ್ಯ ಶಿಕ್ಷಕರೊಬ್ಬರು ಕೂಡಿಟ್ಟ ತಮ್ಮ ವೇತನದಲ್ಲಿ ರೂ.೧ ಲಕ್ಷಕ್ಕೂ ಅಧಿಕ ಹಣವನ್ನು ಖರ್ಚು ಮಾಡಿ, ಸಹಶಿಕ್ಷಕರು,

ಕೂಡಲೇ ರಸ್ತೆಗಳ ಗುಂಡಿ ಮುಚ್ಚಲು ಸಚಿವ ಬೋಸರಾಜು ಸೂಚನೆ

ಮಡಿಕೇರಿ, ಆ.೧೫: ಕಳೆದ ಜೂನ್ ಮತ್ತು ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ರಸ್ತೆಗಳು ಹಾಳಾಗಿದ್ದು, ತ್ವರಿತಗತಿಯಲ್ಲಿ ಗುಂಡಿ ಮುಚ್ಚುವಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ನೀರಾವರಿ

ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ಮಡಿಕೇರಿ, ಆ. ೧೫: ಕೊಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿ ಮಡಿಕೇರಿಯ