ಕೂಡುಮಂಗಳೂರಿನಲ್ಲಿ ಮಾಹಿತಿ ಕಾರ್ಯಕ್ರಮಕಣಿವೆ, ಆ. ೧೪: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಶಾಲನಗರ ತಾಲೂಕು ಕೂಡುಮಂಗಳೂರು ಸಮುದಾಯ ಭವನದಲ್ಲಿ ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಕಾರ್ಯಕ್ರಮವನ್ನು
ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಪುಸ್ತಕ ಪ್ರದರ್ಶನವೀರಾಜಪೇಟೆ, ಆ. ೧೪: ವೀರಾಜಪೇಟೆ ಕಾವೇರಿ ಪದವಿ ಕಾಲೇಜಿನಲ್ಲಿ ರಾಷ್ಟಿçÃಯ ಗ್ರಂಥಪಾಲಕರ ದಿನಾಚರಣೆ ಪ್ರಯುಕ್ತ ಕಾಲೇಜಿನ ಆವರಣದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕೇಂದ್ರದ ವತಿಯಿಂದ ಸೋಮವಾರ
ಜಿಲ್ಲೆಯ ವಿವಿಧೆಡೆ ಹರ್ ಘರ್ ತಿರಂಗಾ ಆಚರಣೆ *ಗೋಣಿಕೊಪ್ಪ: ಹರ್ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಪೊನ್ನಂಪೇಟೆ ಸಂತ ಅಂತೋಣಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ರಾಷ್ಟಿçÃಯ ಚಿಹ್ನೆ ಮತ್ತು ರಾಷ್ಟçಧ್ವಜದ ಚಿತ್ರ ಬಿಡಿಸಿ ಅರಿವು ಮೂಡಿಸಲಾಯಿತು. ಜತೆಗೆ
ಸಹಕಾರ ಸಂಘಗಳಲ್ಲಿ ಸರಕಾರ ಹಸ್ತಕ್ಷೇಪ ಮಾಡಬಾರದುಕುಶಾಲನಗರ, ಆ. ೧೪ : ಸಹಕಾರ ಸಂಘಗಳಲ್ಲಿ ಸರಕಾರ ಅಥವಾ ಅಧಿಕಾರಿಗಳು ಅನಾವಶ್ಯಕವಾಗಿ ಹಸ್ತಕ್ಷೇಪ ಮಾಡಬಾರದು ಎಂದು ವೀರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.
ಅವಘಡಕ್ಕೆ ಆಹ್ವಾನ ನೀಡುತ್ತಿರುವ ರಸ್ತೆ ಚೆಯ್ಯಂಡಾಣೆ, ಆ. ೧೪: ಚೆಯ್ಯಂಡಾಣೆ-ಪಾರಾಣೆ ಮುಖ್ಯ ರಸ್ತೆಯ ಕೊಣಂಜಗೇರಿ-ಪಾರಾಣೆ ಗ್ರಾಮ ಪಂಚಾಯಿತಿಗೆ ಒಳಪಟ್ಟ ಬಾವಲಿ ಗ್ರಾಮದ ಸೇತುವೆ ಸಮೀಪದಲ್ಲಿರುವ ಬರೆ ಕುಸಿದಿದ್ದು ಅವಘಡ ಸಂಭವಿಸುವ ಮುನ್ನ ಸಂಬAಧಪಟ್ಟ