ಕೊಡಗು ವಿದ್ಯಾಲಯ ದೈಹಿಕ ಶಿಕ್ಷಕರಿಗೆ ಸನ್ಮಾನಮಡಿಕೇರಿ, ಆ. ೧೩: ಕೊಡಗು ವಿದ್ಯಾಲಯದ ದೈಹಿಕ ಶಿಕ್ಷಕರುಗಳಾದ ದಿನೇಶ್ ಮತ್ತು ಪಾರ್ವತಿ ಅವರನ್ನು ಶಾಲಾ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರಾದ ಸುಮಿತ್ರಾ ಅವರು ಗೌರವಿಸಿದರು. ಶಾಲೆಯ ರಿಂಕ್
ಹೆದ್ದಾರಿಯ ಎರಡು ಬದಿಗಳಲ್ಲಿ ವಾಹನ ನಿಲುಗಡೆಸುಂಟಿಕೊಪ್ಪ, ಆ. ೧೩: ಸುಂಟಿಕೊಪ್ಪ ಪಟ್ಟಣದ ಮಧ್ಯ ಭಾಗದಲ್ಲಿ ಹಾದುಹೋಗುವ ರಾಷ್ಟಿçÃಯ ಹೆದ್ದಾರಿಯು ತುಂಬಾ ಕಿರಿದಾಗಿದ್ದು, ರಸ್ತೆಯ ಎರಡೂ ಬದಿಗಳಲ್ಲಿ ವಾಹನ ನಿಲ್ಲಿಸುವುದರಿಂದ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ. ಹೆದ್ದಾರಿಯಲ್ಲಿ
ಧರ್ಮಸ್ಥಳ ಸಂಘದ ಯೋಜನೆ ಸದುಪಯೋಗಕ್ಕೆ ಸಲಹೆಗೋಣಿಕೊಪ್ಪ ವರದಿ, ಆ. ೧೩: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಕುಂದ ಗ್ರಾಮದ ಬಸವೇಶ್ವರ ಕಾಲೋನಿ ನಿವಾಸಿಗಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ೬೫ ಕುಟುಂಬಗಳಿಗೆ
ಪ್ರಗತಿ ಪಥದತ್ತ ಕೊಡವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ವೀರಾಜಪೇಟೆ, ಆ. ೧೩: ವೀರಾಜಪೇಟೆ ಕೊಡವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಪ್ರಾರಂಭಗೊAಡು ಐದು ವರ್ಷಕ್ಕೆ ಪದರ್ಪಣೆ ಮಾಡುತ್ತಿದ್ದು ಸದಸ್ಯರುಗಳು, ಸಹಕಾರಿಗಳು ಮತ್ತು ಸಾರ್ವಜನಿಕರಿಂದ ಉತ್ತಮ
ವಿಶ್ವ ಶಾಂತಿಗಾಗಿ ಲೇಖನಿ ಅಭಿಯಾನ*ಗೋಣಿಕೊಪ್ಪ, ಆ. ೧೩: ವಿಶ್ವ ಶಾಂತಿಗಾಗಿ ಲೇಖನಿ ಅಭಿಯಾನ ಕಾರ್ಯಕ್ರಮ ವಿಜಯಲಕ್ಷಿö್ಮ ಪ್ರೌಢ ಶಾಲೆಯಲ್ಲಿ ನಡೆಯಿತು. ಮುಖ್ಯೋ ಪಾಧ್ಯಾಯ ಚಂದ್ರಶೇಖರ್ ವಿದ್ಯಾರ್ಥಿ ಗಳಿಗೆ ಲೇಖನಿಯ ಮಹತ್ವದ ಬಗ್ಗೆ