ಕಥಾ ಸ್ಪರ್ಧೆಗೆ ಅರ್ಜಿ ಆಹ್ವಾನ

ಮಡಿಕೇರಿ, ಆ. ೧೩: ದಿ. ಕೊಡಗಿನ ಗೌರಮ್ಮನ ಕುಟುಂಬಸ್ಥರು ಹಾಗೂ ಹವ್ಯಕ ಮಹಾ ಮಂಡಲ ಮಾತೃಮಂಡಳಿ ಸಹಯೋಗದಲ್ಲಿ ಹವ್ಯಕ ಮಹಿಳೆಯರಿಗಾಗಿ ಆಯೋಜಿಸಿರುವ ಸಣ್ಣ ಕಥಾಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಲ್ಲಾ

ಬಾಂಗ್ಲಾ ಹಿಂಸಾಚಾರ ಕಾಂಗ್ರೆಸ್ನಿAದ ಪ್ರತಿಭಟನೆ

ಕುಶಾಲನಗರ, ಆ. ೧೩: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಎಸಗುತ್ತಿರುವವರ ವಿರುದ್ಧ ಕುಶಾಲನಗರದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು. ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ

ಜಿಲ್ಲಾಡಳಿತದಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ, ಆ.೧೩ : ಸ್ವಾತಂತ್ರö್ಯ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತದಿಂದ ವಿವಿಧ ಕಾರ್ಯಕ್ರಮಗಳ ಅಯೋಜನೆ ಮೂಲಕ ಮೂರು ದಿನಗಳ ಕಾಲ ಏರ್ಪಡಿಸಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಮಂಗಳವಾರ

ಕಾಡಾನೆ ಕಾರ್ಯಾಚರಣೆ

ಸಿದ್ದಾಪುರ, ಆ. ೧೩: ಕಾಫಿ ತೋಟಗಳಲ್ಲಿ ಬೀಡುಬಿಟ್ಟು ದಾಂಧಲೆ ನಡೆಸುತ್ತಿರುವ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಲಾಯಿತು. ಕುಶಾಲನಗರ ವಲಯ ಅರಣ್ಯ ಇಲಾಖೆಯ ವ್ಯಾಪ್ತಿಗೊಳಪಡುವ ಅಭ್ಯತ್‌ಮಂಗಲ, ನೆಲ್ಯಹುದಿಕೇರಿ, ಅತ್ತಿಮಂಗಲ, ಅರೆಕಾಡು

ಇಂದು ಕುಶಾಲನಗರದಲ್ಲಿ ಪಂಜಿನ ಮೆರವಣಿಗೆ

ಕುಶಾಲನಗರ, ಆ. ೧೩: ೧೯೪೭ರ ಆಗಸ್ಟ್ ೧೪ರ ಮಧ್ಯರಾತ್ರಿ ಭಾರತ ತ್ರಿಖಂಡವಾಗಿ ಕತ್ತರಿಸಲ್ಪಟ್ಟ ಕರಾಳ ರಾತ್ರಿಯ ದುರಂತವನ್ನು ನೆನಪಿಸಿ ಕಳೆದುಹೋದ ಭಾಗಗಳನ್ನು ಮತ್ತೆ ಒಂದುಗೂಡಿಸುವ ಜನಜಾಗೃತಿಗಾಗಿ ಅಖಂಡ