ಸಿರಿಧಾನ್ಯಗಳ ಬಳಕೆ ಬಗ್ಗೆ ಮಾಹಿತಿ ಕಾರ್ಯಾಗಾರಕುಶಾಲನಗರ, ಆ. ೯: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೋಮವಾರಪೇಟೆ ತಾಲೂಕಿನ ಆಶ್ರಯದಲ್ಲಿ ಕುಶಾಲ ನಗರ ಸಮೀಪ ಮಾದಾಪಟ್ಟಣ ಗ್ರಾಮದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ
ಮಾಲ್ದಾರೆಯಲ್ಲಿ ಆರೋಗ್ಯ ತಪಾಸಣಾ ಶಿಬಿರಸಿದ್ದಾಪುರ, ಆ. ೯: ಮಾನಸಿಕ ಒತ್ತಡಗಳಿಂದ ದೂರವಿದ್ದು ಗುಣಮಟ್ಟದ ಆಹಾರ ಸೇವನೆಯೊಂದಿಗೆ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕೆAದು ಅಮ್ಮತ್ತಿ ಆರ್‌ಐಹೆಚ್‌ಪಿ ಆಸ್ಪತ್ರೆ ವೈದ್ಯ ಡಾ. ಚಂದ್ರು
ಸುಂಟಿಕೊಪ್ಪ ಆಟೋ ಚಾಲಕರ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಆ. ೯: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ೨೦೨೪-೨೫ನೇ ಸಾಲಿನ ಅಧ್ಯಕ್ಷರಾಗಿ ಕೆ.ವಿ. ಕಿಟ್ಟಣ್ಣ ರೈ, ಪ್ರಧಾನ ಕಾರ್ಯ ದರ್ಶಿಯಾಗಿ ಎಂ.ಐ. ರಿಜ್ವಾನ್ ಅವರುಗಳನ್ನು ನೇಮಕ
ಸಿಐಟಿ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆಮಡಿಕೇರಿ, ಆ. ೯: ಪೊನ್ನಂಪೇಟೆಯ ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯ ಎಐ ಮತ್ತು ಎಂಎಲ್ ವಿಭಾಗದ ವತಿಯಿಂದ ಕಾರ್ಗಿಲ್ ವಿಜಯ ದಿವಸವನ್ನು ಸಂಭ್ರಮದಿAದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ
ರಸ್ತೆ ಕಾಮಗಾರಿ ಅಸಮರ್ಪಕ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯಪೆರಾಜೆ ಗ್ರಾಮ ಸಭೆ ಪೆರಾಜೆ, ಆ. ೯: ಇಲ್ಲಿನ ಗ್ರಾಮ ಪಂಚಾಯಿತಿಯ ೨೦೨೪-೨೫ನೇ ಸಾಲಿನ ಗ್ರಾಮಸಭೆ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ಅಧ್ಯಕ್ಷೆ ಚಂದ್ರಕಲಾ ಬಾಲಚಂದ್ರ ಅಧ್ಯಕ್ಷತೆಯಲ್ಲಿ ಹಾಗೂ ನೋಡಲ್ ಅಧಿಕಾರಿ