ಲಯನ್ಸ್ ಕ್ಲಬ್ ಅಧ್ಯಕ್ಷರಿಗೆ ಸನ್ಮಾನಸೋಮವಾರಪೇಟೆ, ಆ. ೯: ಪುತ್ತೂರಿನ ಕಾವು ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭದಲ್ಲಿ ಸೋಮವಾರಪೇಟೆ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಸಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ನೀತಿ ಬೋಧನೆ
ಸಕಾಲದಲ್ಲಿ ಚಿಕಿತ್ಸೆ ನೀಡಿ ಜೀವ ಉಳಿಸಲು ಶ್ರಮಿಸಿ ವೆಂಕಟ್ ರಾಜಾ ಮಡಿಕೇರಿ, ಆ. ೯: ಜಿಲ್ಲೆಯಲ್ಲಿ ಶಿಶು ಮತ್ತು ತಾಯಿ ಆರೋಗ್ಯ ಸಂಬAಧ ಗರ್ಭಿಣಿ ಮತ್ತು ಬಾಣಂತಿಯರಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವ ಮೂಲಕ ಶಿಶು ಮತ್ತು ತಾಯಿ ಮರಣ
ಬಾಲ ಕಿಶೋರ ಕಾರ್ಮಿಕ ರಕ್ಷಣೆ ಬಗ್ಗೆ ಜಾಗೃತಿಮಡಿಕೇರಿ, ಆ. ೯: ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ತಾ. ೩೧
ತಾ ೧೪ ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆವೀರಾಜಪೇಟೆ, ಆ. ೯: ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕೊಡಗು ಪ್ರೆಸ್‌ಕ್ಲಬ್ ಸಂಯುಕ್ತ ಆಶ್ರಯದಲ್ಲಿ ವೀರಾಜಪೇಟೆ ತಾಲೂಕು
ಗ್ರಾಮೀಣ ಭಾಗಕ್ಕೂ ಸಾರಿಗೆ ಸೌಲಭ್ಯ ದೊರೆಯಬೇಕು ಮಹಾಂತ ಸ್ವಾಮೀಜಿಸೋಮವಾರಪೇಟೆ, ಆ. ೯: ಗ್ರಾಮೀಣ ಪ್ರದೇಶಗಳಿಗೂ ಸಾರಿಗೆ ಸೌಲಭ್ಯ ದೊರಕಿದರೆ ಮಾತ್ರ ಮೂಲಭೂತ ಸೌಕರ್ಯಕ್ಕೆ ಅರ್ಥ ಬರುತ್ತದೆ ಎಂದು ತಪೋಕ್ಷೇತ್ರ ಮನೇಹಳ್ಳಿ ಮಠದ ಶ್ರೀ ಮಹಾಂತ ಶಿವಲಿಂಗ