ಕಾಳಜಿ ಕೇಂದ್ರ ಆರಂಭಿಸಲು ಕಾಂಗ್ರೆಸ್ ಮನವಿ

ಮಡಿಕೇರಿ, ಆ. ೭: ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಮಳೆ ತೀವ್ರಗೊಳ್ಳುವುದರಿಂದ ತುರ್ತಾಗಿ ಮಡಿಕೇರಿ ನಗರದಲ್ಲಿ ಮೂಲಭೂತ ಸೌಲಭ್ಯವಿರುವ ಕಾಳಜಿ ಕೇಂದ್ರವನ್ನು ಆರಂಭಿಸಬೇಕೆAದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ

ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ

ಮಡಿಕೇರಿ, ಆ. ೭: ಪೊನ್ನಂಪೇಟೆಯ ಸಂತ ಅಂತೋಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ‘ಬನ್ನಿ ಹೋಗೋಣ ಗದ್ದೆ ಕಡೆಗೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭತ್ತದ ಗದ್ದೆಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವ ಪಠ್ಯದ

ಚುರುಕುಗೊಂಡ ಕೃಷಿ ಚಟುವಟಿಕೆ

ಶನಿವಾರಸಂತೆ, ಆ. ೭: ಶನಿವಾರಸಂತೆ-ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯಲ್ಲಿ ಕಳೆದೆರೆಡು ದಿನಗಳಿಂದ ಆಶ್ಲೇಶ ಮಳೆ ಪ್ರಮಾಣ ಕಡಿಮೆಯಾಗುತ್ತಿದೆ. ತುಂತುರು ಮಳೆಯ ಸಿಂಚನದ ನಡುವೆ ಆಗಾಗ್ಗೆ ಸೂರ್ಯದೇವನ ದರ್ಶನವೂ ಆಗುತ್ತಿದೆ.

ಶಿಕ್ಷಕರ ಬಡ್ತಿ ವರ್ಗಾವಣೆಯಲ್ಲಿನ ಅನ್ಯಾಯ ಸರಿಪಡಿಸಲು ಆಗ್ರಹ

ಸೋಮವಾರಪೇಟೆ, ಆ. ೭: ೨೦೧೭ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳಿಂದ ೨೦೧೬ ಕ್ಕಿಂತಲೂ ಮೊದಲು ನೇಮಕವಾದ ಶಿಕ್ಷಕರಿಗೆ ಆಗುತ್ತಿರುವ ಬಡ್ತಿ, ವರ್ಗಾವಣೆಯಲ್ಲಿನ ಅನ್ಯಾಯಗಳನ್ನು ಸರಿಪಡಿಸುವಂತೆ ಆಗ್ರಹಿಸಿ