ಭಾಗಮಂಡಲ ತಲಕಾವೇರಿಗೆ ಎಡಿಸಿ ಭೇಟಿ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಮಡಿಕೇರಿ, ಆ. ೭: ಭಾಗಮಂಡಲ ಹಾಗೂ ತಲಕಾವೇರಿಗೆ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಭೇಟಿ ನೀಡಿ ಅಪೂರ್ಣ ತಡೆಗೋಡೆ ಕಾಮಗಾರಿಯನ್ನು ಪೂರ್ಣಗೊಳಿಸುವ ಭರವಸೆ ನೀಡಿದರು. ಭಗಂಡೇಶ್ವರ ಹಾಗೂ
ಕುಶಾಲನಗರದಿಂದ ಪಾದಯಾತ್ರೆಗೆ ತೆರಳಿದ ಬಿಜೆಪಿಗರು ಕುಶಾಲನಗರ, ಆ. ೭: ಮುಡಾ ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ತನಕ ಹೋರಾಟ ನಿಲ್ಲುವುದಿಲ್ಲ ಎಂದು ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದ್ದಾರೆ. ಅವರು
ರಸ್ತೆ ಕುಸಿಯುವ ಭೀತಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ಸುಂಟಿಕೊಪ್ಪ, ಆ. ೭: ಸುಂಟಿಕೊಪ್ಪ ಪಂಪ್‌ಹೌಸ್ ಬಡಾವಣೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಕುಸಿಯುವ ಭೀತಿಯ ಬಗ್ಗೆ ಮಂಗಳವಾರ ನಿವಾಸಿಗಳು ಪ್ರತಿಭಟನೆ ಮತ್ತು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆ ಬುಧವಾರ
ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ಕಾಲಾವಕಾಶಮಡಿಕೇರಿ, ಆ. ೭: ಪ್ರಸಕ್ತ ೨೦೨೪-೨೫ ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ
ತಾ ೧೦ ರಂದು ಬಿಟ್ಟಂಗಾಲದಲ್ಲಿ “ಬೇಲ್ ಪಣಿ ೨೦೨೪”ಮಡಿಕೇರಿ, ಆ. ೭ : ಜಬ್ಭೂಮಿ ಚಾರಿಟೇಬಲ್ ಟ್ರಸ್ಟ್, ರೂಟ್ಸ್ ಆಫ್ ಕೊಡಗು ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ತಾ. ೧೦ ರಂದು ಬಿಟ್ಟಂಗಾಲದಲ್ಲಿ “ಬೇಲ್ ಪಣಿ-೨೦೨೪”