ಸೋಮವಾರಪೇಟೆ ವ್ಯಾಪ್ತಿಯಲ್ಲಿ ಆಟಿ ಆಚರಣೆ

ಸೋಮವಾರಪೇಟೆ,ಆ.೪ : ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಆಟಿ-೧೮ರ ಆಚರಣೆ ಸಾಂಪ್ರದಾಯಿಕವಾಗಿ ನಡೆಯಿತು. ಆಟಿ ಮಾಸದ ವಿಶೇಷ ಖಾದ್ಯಗಳನ್ನು ತಯಾರಿಸಿ ಸೇವಿಸಲಾಯಿತು. ಸಮೀಪದ ಐಗೂರು ಸರಕಾರಿ ಪದವಿಪೂರ್ವ ಕಾಲೇಜಿನ

ಆಚರಣೆ ಮೂಲಕ ಸಂಸ್ಕೃತಿ ಉಳಿವು ಸಾಧ್ಯ ಎಎಸ್ ಪೊನ್ನಣ್ಣ

ಶ್ರೀಮಂಗಲ, ಆ. ೪: ಕಕ್ಕಡ ಪದ್‌ನೆಟ್ಟ್ ನಮ್ಮ ಸಂಸ್ಕೃತಿಯ ಭಾಗವಾಗಿದೆ. ನಗರೀಕರಣ ವಿಸ್ತಾರವಾಗುತ್ತಿದ್ದಂತೆ ನಮ್ಮ ಸಂಸ್ಕೃತಿ ಮರೆತುಹೋಗಬಾರದು. ಇಂತಹ ಆಚರಣೆಗಳ ಮೂಲಕ ನಮ್ಮ ಸಂಸ್ಕೃತಿ ಉಳಿಯಲು ಸಾಧ್ಯ

ಮಾರಾಟಕ್ಕಿಟ್ಟಿದ್ದ ಬಟ್ಟೆ ವಯನಾಡು ಸಂತ್ರಸ್ತರಿಗೆ ನೀಡಿದ ವ್ಯಾಪಾರಿ

ಸಿದ್ದಾಪುರ, ಆ. ೪: ವಯನಾಡು ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಮನೆಮಠ ಕಳೆದುಕೊಂಡ ಸಂತ್ರಸ್ತರಿಗೆ ತನ್ನ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಬಟ್ಟೆಗಳನ್ನು ಅಂಗಡಿಯ ಮಾಲೀಕರು ಉದಾರವಾಗಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಸಿದ್ದಾಪುರದ ಎಸ್‌ಎನ್

ಮಂಜಿಕೆರೆಯಲ್ಲಿ ನೇತ್ರ ತಪಾಸಣಾ ಶಿಬಿರ

ಸುಂಟಿಕೊಪ್ಪ, ಆ. ೪: ನಾಕೂರು ಸಮೀಪದ ಮಂಜಿಕೆರೆ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರದ ಪ್ರಯೋಜನವನ್ನು ನೂರಾರು ಮಂದಿ ಪಡೆದುಕೊಂಡರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ