ಹಾರಂಗಿ ನೀರು ಇಲ್ಲಿ ಜಲಾಶಯಕ್ಕೆ ತ್ಯಾಗ ಮಾಡಿದವರ ಕಣ್ಣೀರುಕಣಿವೆ, ಆ. ೩: ಕಾವೇರಿ ಕಣಿವೆಯ ಮುಖ್ಯ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯ ನಾಡಿನ ಲಕ್ಷಾಂತರ ಜನರ ಆಶಾಕಿರಣವಾಗಿದ್ದು ನಾಡಿನ ಜೀವಕೋಟಿಗಳ ದಣಿವು ನೀಗಿಸುತ್ತಿದೆ. ಆದರೆ ಇನ್ನೊಂದು ಬದಿಯಲ್ಲಿ
ಚೆಂಬುವಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರಮಡಿಕೇರಿ, ಆ. ೩: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪಾಜೆ ಸ್ಥಳೀಯ ಸಂಸ್ಥೆ ಹಾಗೂ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಚೆಂಬು ಸರಕಾರಿ ಪ್ರೌಢಶಾಲೆಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
ರಾಜ್ಯಮಟ್ಟದ ಗಾಯನ ಸ್ಪರ್ಧೆಮಡಿಕೇರಿ, ಆ. ೩: ಕೊಡಗು ಜಿಲ್ಲಾ ಸಿರಿಗನ್ನಡ ವೇದಿಕೆಯ ಮಹಿಳಾ ಘಟಕದಿಂದ ರಾಜ್ಯಮಟ್ಟದ ಗಾಯನ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯ ನಿಯಮಗಳು : ಕನ್ನಡ ಭಾವಗೀತೆಗಳು ಅಥವಾ ಜಾನಪದ ಗೀತೆಗಳು,
ದೇವಟ್ಪರಂಬುವಿನಲ್ಲಿ ಸಿಎನ್ಸಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮಮಡಿಕೇರಿ, ಆ. ೩: ಕುತಂತ್ರದಿAದ ಕೊಡವರ ಹತ್ಯೆಯಾದ ದೇವಟ್ ಪರಂಬು ಸ್ಮಾರಕ ಪ್ರದೇಶದಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಿತು. ಸಿ.ಎನ್.ಸಿ. ಅಧ್ಯಕ್ಷ ಎನ್.ಯು. ನಾಚಪ್ಪ
ತಾ ೧೪ ರಂದು ಬೇಲ್ ನಮ್ಮೆ ಕಾರ್ಯಕ್ರಮಮಡಿಕೇರಿ, ಆ. ೩: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೊಳ್ಳುಮಾಡು ಗ್ರಾಮದ ಮಾತಂಡ ಕುಟುಂಬಸ್ಥರ ಗದ್ದೆಯಲ್ಲಿ ತಾ. ೧೪ ರಂದು ಬೆಳಿಗ್ಗೆ ೯.೩೦ ಗಂಟೆಯಿAದ “ಬೇಲ್