ವೀರಾಜಪೇಟೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಬಿಪಿ ಗಣಪತಿಕಾರ್ಯದರ್ಶಿಯಾಗಿ ನರೇಂದ್ರ ಪಿ.ಟಿ. ವೀರಾಜಪೇಟೆ, ಆ. ೨: ಒಂದು ಸಂಸ್ಥೆಯು ಸಮಾಜದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತಿದ್ದಲ್ಲಿ ಅದಕ್ಕೆ ಮುಖ್ಯ ಕಾರಣ ಸಂಸ್ಥೆಯ ಅಡಳಿತ ಮಂಡಳಿಯ ಕಾರ್ಯದಕ್ಷತೆ ಎಂದು ಲಯನ್ಸ್ ಸಂಸ್ಥೆಯ
ತರಬೇತಿಗೆ ಅರ್ಜಿ ಆಹ್ವಾನಮಡಿಕೇರಿ, ಆ. ೨: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಮೊಬೈಲ್ ರಿಪೇರಿ ಮತ್ತು
ಒಕ್ಕಲಿಗರ ಯುವ ವೇದಿಕೆಯಿಂದ ಕೆಸರುಗದ್ದೆ ಕ್ರೀಡೆಮಡಿಕೇರಿ, ಆ. ೨: ಒಕ್ಕಲಿಗರ ಯುವ ವೇದಿಕೆ ದಕ್ಷಿಣ ಕೊಡಗು ಇವರ ಆಶ್ರಯದಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಪ್ರಯುಕ್ತ ಮೂರನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ ವೀರಾಜಪೇಟೆ ಹೊರವಲಯದ
ಮಳೆ ಮುಂದುವರಿಕೆ ಇಂದಿನಿAದ ಆಶ್ಲೇಷಮಡಿಕೇರ, ಆ. ೨: ಜಿಲ್ಲೆಯಲ್ಲಿ ಮುಂಗಾರಿನ ಪರಿಸ್ಥಿತಿ ಮುಂದುವರಿದಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆ ಸತತವಾಗಿ ಮಳೆಗಾಲವನ್ನು ಎದುರಿಸುತ್ತಿದ್ದು, ಸುಮಾರು ಒಂದೂವರೆ ತಿಂಗಳಿನಿAದಲೂ ಬಿಸಿಲಿನ ವಾತಾವರಣವನ್ನು ಕಾಣದಂತಾಗಿದೆ.
ತಿತಿಮತಿ ಗಡಿಯಲ್ಲಿ ಮುಖ್ಯಮಂತ್ರಿಗಳಿಗೆ ಸ್ವಾಗತ ಗೋಣಿಕೊಪ್ಪಲು, ಆ. ೨ : ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಕೊಡಗಿನ ಹಲವೆಡೆ ಅಪಾರ ನಷ್ಟ ಸಂಭವಿಸಿದ್ದು, ಇವುಗಳನ್ನು ವೀಕ್ಷಣೆ ಮಾಡುವ ಸಲುವಾಗಿ ಕರ್ನಾಟಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು