ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿ ಅದೃಷ್ಟವಶಾತ್ ಮಕ್ಕಳು ಪಾರುಸೋಮವಾರಪೇಟೆ,ಆ.೨: ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವಾಹನ ಪಲ್ಟಿಯಾಗಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾದ ಘಟನೆ ಇಂದು ಸಂಜೆ ಪಟ್ಟಣದ ಹೊರವಲಯದ ಜೇನಿಗರಕೊಪ್ಪದಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾಭ್ಯಾಸ
ನಾಳೆ ಹಳೆ ವಿದ್ಯಾರ್ಥಿ ಸಂಘದ ಸಭೆಮಡಿಕೇರಿ, ಆ. ೨: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಮಹಾಸಭೆ ತಾ. ೪ ರಂದು (ನಾಳೆ) ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಗುವುದು.
ಕಾಫಿ ನಷ್ಟ ಪರಿಹಾರಕ್ಕೆ ಹಿತರಕ್ಷಣಾ ಸಮಿತಿ ಮನವಿ ಮಡಿಕೇರಿ, ಆ. ೨: ಜಿಲ್ಲೆಯಲ್ಲಿ ವಿಪರೀತ ಗಾಳಿ - ಮಳೆಯಿಂದಾಗಿ ಪ್ರಮುಖ ಬೆಳೆಯಾಗಿರುವ ಕಾಫಿ ಸೇರಿದಂತೆ ಅಡಿಕೆ, ಕರಿಮೆಣಸು ಫಸಲು ತೀರಾ ಹಾನಿಯಾಗಿದೆ ಎಂದು ಜಿಲ್ಲಾ ಸಾರ್ವಜನಿಕ
ಕೊಡವಲ್ಯಾಂಡ್ ಹೋರಾಟಕ್ಕೆ ಬೆಂಬಲ ಅಗತ್ಯ ವಿಹೆಚ್ಎಸ್ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಮಡಿಕೇರಿ, ಆ.೨ : ಕೊಡವ ನ್ಯಾಷನಲ್ ಕೌನ್ಸಿಲ್ ವತಿಯಿಂದ ೨೯ನೇ ವರ್ಷದ ಕಕ್ಕಡ-೧೮ ಆಚರಣೆ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ
ವಿಶೇಷ ಪ್ಯಾಕೇಜ್ ಘೋಷಿಸಲು ಬಿಜೆಪಿ ಒತ್ತಾಯ ಮಡಿಕೇರಿ : ಕಳೆದ ಒಂದು ತಿಂಗಳಿನಿAದ ಸುರಿಯುತ್ತಿರುವ ಗಾಳಿ ಸಹಿತ ಮಹಾಮಳೆಗೆ ಕೊಡಗು ಜಿಲ್ಲೆ ನಲುಗಿ ಹೋಗಿದ್ದು, ಅಪಾರ ನಷ್ಟ ಅನುಭವಿಸಿದೆ. ರಾಜ್ಯ ಸರ್ಕಾರ ತಕ್ಷಣ ಮಳೆಹಾನಿ