ಸೋಮವಾರಪೇಟೆ ತಾಲೂಕು ಪತ್ರಕರ್ತರ ಸಂಘದಿAದ ಪತ್ರಿಕಾ ದಿನಾಚರಣೆಸೋಮವಾರಪೇಟೆ, ಜು. ೨೮: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತೋಳೂರುಶೆಟ್ಟಳ್ಳಿ ಡಾ.ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ
ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕಾರಂಗದ ಪಾತ್ರ ಮಹತ್ವದ್ದುಕುಶಾಲನಗರ, ಜು. ೨೮: ಪತ್ರಿಕಾರಂಗ ನೈಜ ಸಮಸ್ಯೆಗಳ ವಸ್ತು ಸ್ಥಿತಿ ವಿಚಾರಗಳನ್ನು ಪ್ರಕಟಿಸುವ ಮೂಲಕ ಕಾರ್ಯಾಂಗದ ಕಿವಿ ಹಿಂಡುವ ಮೂಲಕ ಸಮಾಜದ ಅಭಿವೃದ್ಧಿಯಲ್ಲಿ ಸಮಗ್ರ ಪಾತ್ರ ವಹಿಸುತ್ತಿವೆ
ಬಿರುನಾಣಿ ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣ ಪ್ರಸ್ತಾವನೆಶ್ರೀಮಂಗಲ, ಜು. ೨೮: ಬಿರುನಾಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ೩೩ ಕೆ.ವಿ ಉಪ ವಿದ್ಯುತ್ ಸರಬರಾಜು ಕೇಂದ್ರ ಸ್ಥಾಪಿಸಲು ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ
ಅಯ್ಯಂಗೇರಿ ವ್ಯಾಪ್ತಿಯಲ್ಲಿ ಕಾಡಾನೆ ಉಪಟಳx ನಾಪೋಕ್ಲು, ಜು. ೨೮: ಸಮೀಪದ ಅಯ್ಯಂಗೇರಿ ಗ್ರಾಮ ವ್ಯಾಪ್ತಿಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ. ಶನಿವಾರ ತಮ್ಮಯ್ಯ ಎಂಬವರ ತೋಟ ಸೇರಿದಂತೆ ಇನ್ನಿತರು ಕಾಫಿ ತೋಟಗಳಿಗೆ
ಕಾಡಾನೆ ದಾಂಧಲೆಗೆ ಫಸಲು ನಾಶಸಿದ್ದಾಪುರ, ಜು. ೨೮: ಕಾಡಾನೆಗಳ ಹಿಂಡು ಕಾಫಿ ತೋಟದೊಳಗೆ ದಾಂಧಲೆ ನಡೆಸಿ ಕೃಷಿ ಫಸಲುಗಳನ್ನು ಧ್ವಂಸ ಗೊಳಿಸಿರುವ ಘಟನೆ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಏಂಜಲ್ ಫೀಲ್ಡ್ ಕಾಫಿ