ವನ್ಯಜೀವಿ ವಿಭಾಗದ ಮುಂಚೂಣಿ ಸಿಬ್ಬಂದಿಗೆ ವಿಶೇಷ ಭತ್ಯೆ ಈಶ್ವರ ಖಂಡ್ರೆಬೆAಗಳೂರು, ಜು. ೨೭ : ವನ್ಯಜೀವಿ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿಗಳಿಗೆ ಕಠಿಣ ಕೆಲಸದ ಭತ್ಯೆ (ಹಾರ್ಡ್ ಶಿಪ್ ಅಲೋಯನ್ಸ್)ಯನ್ನು ಮಂಜೂರು ಮಾಡಿದ್ದು, ಈ ಸಿಬ್ಬಂದಿಯ ಬಹು
೧೩೦ ಕಿಮೀ ವೇಗದಲ್ಲಿ ವಾಹನ ಚಲಾಯಿಸಿದರೆ ಎಫ್ಐಆರ್ ಅಲೋಕ್ಕುಮಾರ್ ಬೆಂಗಳೂರು, ಜು. ೨೭ : ಸಂಚಾರ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಉದ್ದೇಶದಿಂದ ರಾಜ್ಯ ರಸ್ತೆ ಮತ್ತು ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್
ಭರ್ತಿಯಾದ ಚಿಕ್ಕತ್ತೂರು ಆನೆಕೆರೆ ತಾ ೩೦ರಂದು ಬಾಗಿನ ಕೂಡಿಗೆ, ಜು. ೨೭ : ಕೂಡುಮಂಗಳೂರು ಗ್ರಾಮ ಪಂಚಾಯಿತಿ ಚಿಕ್ಕತ್ತೂರು ಗ್ರಾಮದಲ್ಲಿರುವ ೧೧ ಎಕರೆಗಳಷ್ಟು ಪ್ರದೇಶದಲ್ಲಿರುವ ಪುರಾತನ ಆನೆಕೆರೆಯು ಸಂಪೂರ್ಣವಾಗಿ ಭರ್ತಿಯಾಗಿದೆ. ಆನೆಕೆರೆ ಭರ್ತಿಯಾಗಿ ರುವುದರಿಂದ ಈ ವ್ಯಾಪ್ತಿಯ
ಹಸು ಸಾವು ಸಿದ್ದಾಪುರ, ಜು. ೨೭: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿಪರೀತ ಶೀತ ಗಾಳಿಯಿಂದಾಗಿ ಹಸುವೊಂದು ಮೃತಪಟ್ಟ ಘಟನೆ ಬಾಡಗ ಬಾಣಂಗಾಲ ಗ್ರಾಮದಲ್ಲಿ ನಡೆದಿದೆ.
ಇಂದು ಪತ್ರಿಕಾ ದಿನಾಚರಣೆ ಪ್ರತಿಭಾ ಪುರಸ್ಕಾರ ಮಡಿಕೇರಿ, ಜು. ೨೭ : ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಾ. ೨೮ ರಂದು (ಇಂದು) ಪತ್ರಿಕಾ ದಿನಾಚರಣೆ ಹಾಗೂ ಸಂಘದ ಸದಸ್ಯರ ಮಕ್ಕಳಿಗೆ