ಕೊಡಗಿನ ಗಡಿಯಾಚೆರನ್‌ವೇಯಿಂದ ಜಾರಿ ವಿಮಾನ ಪತನ: ೧೮ ಮಂದಿ ಸಾವು ಕಠ್ಮಂಡು, ಜು. ೨೪: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ ೧೯ ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ
ಸಮಸ್ಯೆಗಳ ಹೊಳೆಯಾದ ಚಿಕ್ಲಿಹೊಳೆ ರೈತರ ಅಳಲುಕಣಿವೆ, ಜು. ೨೪: ನಂಜರಾಯಪಟ್ಟಣ ಗ್ರಾಮಸಭೆಯಲ್ಲಿ ಚಿಕ್ಲಿಹೊಳೆಯಿಂದ ಉಂಟಾಗುತ್ತಿರುವ ಅನಾನುಕೂಲತೆ ಬಗ್ಗೆ ಚರ್ಚೆ ನಡೆಯಿತು. ಪಂಚಾಯಿತಿ ಅಧ್ಯಕ್ಷ ಸಿ.ಎಲ್. ವಿಶ್ವ ಅಧ್ಯಕ್ಷತೆಯಲ್ಲಿ ಹೊಸಪಟ್ಟಣ ಸಮುದಾಯ ಭವನದಲ್ಲಿ ನಡೆದ
ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮಡಿಕೇರಿ, ಜು. ೨೪: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೪-೨೫ನೇ ಸಾಲಿನಲ್ಲಿ ವಿವಿಧ ಯೋಜನೆ ಅನುಷ್ಠಾನಗೊಳಿಸ ಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು
ರೈತ ಸಂಘದಿAದ ಹುತಾತ್ಮರ ದಿನಾಚರಣೆಪೊನ್ನಂಪೇಟೆ, ಜು. ೨೪: ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ೪೫ನೇ ಹುತಾತ್ಮರ ದಿನಾಚರಣೆಯನ್ನು ಗೋಣಿಕೊಪ್ಪಲಿನ ರೈತ ಸಂಘದ ಕಚೇರಿಯಲ್ಲಿ ಆಚರಿಸಲಾಯಿತು. ಹುತಾತ್ಮರ ದಿನಾಚರಣೆ
ಕೊಡ್ಲಿಪೇಟೆ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆಮುಳ್ಳೂರು, ಜು. ೨೪: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾಗದ ೨೦೨೪-೨೫ನೇ ಸಾಲಿನ ಶಾಲಾ ಸಂಸತ್ತಿನ ಚುನಾವಣೆಯನ್ನು ಸಾರ್ವತ್ರಿಕ ಚುನಾವಣಾ ಮಾದರಿಯಲ್ಲಿ ನಡೆಸಲಾಯಿತು. ಶಾಲಾ ಮುಖ್ಯ ಶಿಕ್ಷಕ