ರಾಷ್ಟçಮಟ್ಟದ ನೃತ್ಯ ಸ್ಪರ್ಧೆ ಸ್ಟೆಪ್ ಅಪ್ ಪ್ರಥಮ

ಮಡಿಕೇರಿ, ಫೆ. ೬: ಗೋಣಿಕೊಪ್ಪದಲ್ಲಿ ಇತ್ತೀಚೆಗೆ ಕೂರ್ಗ್ ಸೈಕ್ಲೋನ್ ಡ್ಯಾನ್ಸ್ ಇನ್‌ಸ್ಟಿಟ್ಯೂಟ್ ಆಯೋಜಿಸಿದ್ದ ರಾಷ್ಟçಮಟ್ಟದ ನೃತ್ಯ ಸ್ಪರ್ಧೆಯಲ್ಲಿ ವಿವಿಧ ರಾಜ್ಯ ಮತ್ತು ಜಿಲ್ಲೆಗಳಿಂದ ಹಲವಾರು ತಂಡಗಳು ಭಾಗವಹಿಸಿದ್ದು,

ತೋಳೂರುಶೆಟ್ಟಳ್ಳಿಯಲ್ಲಿ ಮಕ್ಕಳ ಗ್ರಾಮ ಸಭೆ

ಸೋಮವಾರಪೇಟೆ, ಫೆ. ೬: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎA. ಸಂಸ್ಥೆ ಬೆಂಗಳೂರು ಹಾಗೂ ನಾವು ಪ್ರತಿಷ್ಠಾನ ಕೊಡಗು ಇವರ ಸಹಯೋಗದಲ್ಲಿ

ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ, ಫೆ. ೬: ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಡಿಕೇರಿ ಕಚೇರಿಯಲ್ಲಿ ಹೊಸದಾಗಿ ಸೃಜಿಸಿರುವ ರಕ್ಷಣಾಧಿಕಾರಿ (ಅಸಾಂಸ್ಥಿಕ) ಹುದ್ದೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೋಶಿಯಲ್ ವರ್ಕ್, ಸೋಶಿಯಾಲಾಜಿ

ಶರಣ ಸಾಹಿತ್ಯ ಪರಿಷತ್ತಿನಿಂದ ಮಡಿವಾಳ ಮಾಚಿದೇವ ಜಯಂತಿ

ಕುಶಾಲನಗರ, ಫೆ. ೬: ಅರಸುತನ ಮೇಲಲ್ಲ. ಅಗಸತನ ಕೀಳಲ್ಲ. ಅವೆರಡೂ ಒಂದೇ ಎಂದು ಸಾರಿದ ಹನ್ನೆರಡನೆಯ ಶತಮಾನದ ಶ್ರೇಷ್ಠ ವಚನಕಾರ ಮಡಿವಾಳ ಮಾಚಿದೇವ ವಚನಗಳನ್ನು ಸಂರಕ್ಷಿಸುವ ಮೂಲಕ