ಮೌಲ್ಯಮಾಪನ ಶಿಬಿರ ಮುಂದೂಡಿಕೆ

ಮಡಿಕೇರಿ, ಜು. ೨೦: ಕೇಂದ್ರ ಸರ್ಕಾರದ ಆಲಿಮ್ಕೋ ಸಂಸ್ಥೆಯಿAದ ಅಡಿಪ್ ಯೋಜನೆಯಡಿ ವಿಕಲಚೇತನರಿಗೆ ಹಾಗೂ ರಾಷ್ಟಿçÃಯ ವಯೋಶ್ರೀ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳನ್ನು ನೀಡುವ

ಮೇಕೇರಿ ರಸ್ತೆ ಅವ್ಯವಸ್ಥೆ ಗ್ರಾಮಸ್ಥರಿಂದಲೇ ಶ್ರಮದಾನ

ಮಡಿಕೇರಿ, ಜು. ೨೦: ಮೇಕೇರಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಂಭಾಗದ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ವಾಹನಗಳು ಹಾಗೂ ಜನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದನ್ನು ಮನಗಂಡ ಗ್ರಾಮಸ್ಥರು

ಬ್ಯಾಡಗೊಟ್ಟ ಗ್ರಾಪಂ ಅಧ್ಯಕ್ಷರಾಗಿ ಆಯ್ಕೆ

ಕೊಡ್ಲಿಪೇಟೆ, ಜು. ೨೦: ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೇಣುಕಾ ಮೇದಪ್ಪ ಅವಿರೋಧವಾಗಿ ಆಯ್ಕೆಯಾದರು. ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಚುನಾವಣಾ

ನಿರ್ವಹಣೆ ಕೊರತೆ ಮಳೆಗೆ ಕೆರೆಗಳಂತಾಗಿರುವ ಗ್ರಾಮೀಣ ಪ್ರದೇಶದ ರಸ್ತೆಗಳು

ಸೋಮವಾರಪೇಟೆ, ಜು. ೨೦: ವಾರ್ಷಿಕ ನಿರ್ವಹಣೆಯ ಕೊರತೆಯಿಂದಾಗಿ ಗ್ರಾಮೀಣ ಪ್ರದೇಶದ ಹಲವಷ್ಟು ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿ ಪರಿಣಮಿ ಸಿದ್ದು, ಕೆಲವೊಂದು ರಸ್ತೆಗಳಲ್ಲಿ ಮಳೆ ನೀರು ಸಂಗ್ರಹಣೆಗೊAಡು ಕೆರೆಗಳು