ಅಂಗನವಾಡಿ ಕೇಂದ್ರಗಳಿಗೆ ಸೊಳ್ಳೆ ಪರದೆ ವಿತರಣೆ

ಮುಳ್ಳೂರು, ಜು. ೨೦: ಸಮೀಪದ ಆಲೂರು ಸಿದ್ದಾಪುರ ರೋಟರಿ ಮಲ್ಲೇಶ್ವರ ಸಂಸ್ಥೆ ವತಿಯಿಂದ ಆಲೂರುಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಸೊಳ್ಳೆ ಪರದೆಗಳನ್ನು

ಮಳೆಹಾನಿ ವಿಶೇಷ ಅನುದಾನ ಬಿಡುಗಡೆ ಪ್ರಯತ್ನ

ಮಡಿಕೇರಿ, ಜು. ೨೦: ಮಳೆಯಿಂದ ಉಂಟಾಗಿರುವ ಹಾನಿಗೆ ಸಂಬAಧಿಸಿದAತೆ ಸಂಬAಧಿಸಿದ ಇಲಾಖೆಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿಶೇಷ ಅನುದಾನ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಜಿಲ್ಲಾ

ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಸಂಸದರಿಗೆ ಗೌರವ ಭವನದ ಕಾಮಗಾರಿಗೆ ಅನುದಾನ ಕೋರಿ ಮನವಿ

ಮಡಿಕೇರಿ, ಜು. ೨೦: ಜಿಲ್ಲೆಗೆ ತಾ.೧೯ ರಂದು ಆಗಮಿಸಿದ್ದ ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಒಡೆಯರ್ ಅವರಿಗೆ ಮಡಿಕೇರಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕರಾಟೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ

ಮಡಿಕೇರಿ, ಜು. ೨೦: ಗೋಣಿಕೊಪ್ಪ ಕಾಪ್ಸ್ ಶಾಲೆಯ ವಿದ್ಯಾರ್ಥಿ ವಾಸುದೇವ್ ಕೆ.ಆರ್ ಅಂಡರ್ ೧೪ ಸಿ.ಐ.ಎಸ್.ಸಿ.ಇ ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಚಿನ್ನದ ಪದಕ ಗಳಿಸಿ ರಾಷ್ಟçಮಟ್ಟಕ್ಕೆ