ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ

ಮಡಿಕೇರಿ, ಜು. ೧೭: ೨೦೨೪-೨೫ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಕೊಡಗು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಜಿಲ್ಲೆಯ ಮುಖ್ಯ

ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

ಸೋಮವಾರಪೇಟೆ, ಜು. ೧೭: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ಯೋಜನಾ ಕಚೇರಿ ವತಿಯಿಂದ ಪಟ್ಟಣದ ಸವಿತಾ ಸಮಾಜದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಾಮಾಜಿಕ

ಮುಡಾ ಅಧ್ಯಕ್ಷರಾಗಿ ರಾಜೇಶ್ ಯಲ್ಲಪ್ಪ ಅಧಿಕಾರ ಸ್ವೀಕಾರ

ಮಡಿಕೇರಿ, ಜು. ೧೭: ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನೂತನ ಅಧ್ಯಕ್ಷರಾಗಿ ನಿಯೋಜನೆ ಗೊಂಡ ರಾಜೇಶ್ ಯಲ್ಲಪ್ಪ, ಸದಸ್ಯರುಗಳಾಗಿ ನೇಮಕಗೊಂಡ ಮಿನಾಜ್ ಪ್ರವೀಣ್, ಕಾನೆಹಿತ್ಲು ಮೊಣ್ಣಪ್ಪ, ಮುಂಡAಡ

ಮಳೆಯಿಂದ ಚೆಸ್ಕಾಂಗೆ ರೂ ೧೭೭ ಕೋಟಿ ನಷ್ಟ

ಮಡಿಕೇರಿ, ಜು. ೧೭: ತೀವ್ರ ಮಳೆಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮಕ್ಕೆ (ಚೆಸ್ಕಾಂ) ರೂ. ೧.೧೭ ಕೋಟಿ ನಷ್ಟ ಸಂಭವಿಸಿದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಏಪ್ರಿಲ್‌ನಿಂದ ಇಲ್ಲಿಯ ತನಕದ