ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ನಿರ್ದೇಶನ

ಸೋಮವಾರಪೇಟೆ, ಜು. ೧೬: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಗಮನ ಹರಿಸಬೇಕು. ಫಲಾನುಭವಿಗಳಿಗೆ ಸರಕಾರದ ಯೋಜನೆಗಳನ್ನು ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕೆಂದು ತಾಲೂಕು

ಶಿರಂಗಾಲ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

ಕೂಡಿಗೆ, ಜು. ೧೬: ಇಲ್ಲಿಗೆ ಸಮೀ ಪದ ಶಿರಂಗಾಲ ಪದವಿಪೂರ್ವ ಕಾಲೇ ಜಿನಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ

ಪರವಾನಗಿ ರಹಿತ ಅಂಗಡಿ ಮಾಲೀಕರಿಗೆ ಎಚ್ಚರಿಕೆೆ

ನಾಪೋಕ್ಲು, ಜು. ೧೬: ಸ್ಥಳೀಯ ಗ್ರಾಮ ಪಂಚಾಯಿತಿ, ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡAತೆ, ಪಂಚಾಯಿತಿಗೆ ಸಂಬAಧಿಸಿದAತೆÀ ತೆರಿಗೆ ಪಾವತಿಸದೆ ಹಾಗೂ ಲೈಸೆನ್ಸ್ ಪಡೆಯದೇ ಇರುವ, ಮಾಲೀಕರ ಮಳಿಗೆಗಳಿಗೆ

ವಿಕೋಪ ಎದುರಿಸಲು ವೀರಾಜಪೇಟೆಯಲ್ಲಿ ಮುನ್ನೆಚ್ಚರಿಕಾ ಕ್ರಮ

ವೀರಾಜಪೇಟೆ, ಜು. ೧೬: ವೀರಾಜಪೇಟೆ ತಾಲೂಕು ಆಡಳಿತವು ಪ್ರಾಕೃತಿಕ ವಿಕೋಪ ಎದುರಿಸಲು ಸರ್ವಸನ್ನದವಾಗಿದ್ದು ಈಗಾಗಲೇ ಎಲ್ಲ ರೀತಿಯ ಪೂರ್ವ ತಯಾರಿ ನಡೆಸಿದೆ. ಸಂಬAಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ