ಮಳೆ ಗಾಳಿಯ ರಭಸಕ್ಕೆ ಜಿಲ್ಲೆಯಲ್ಲಿ ಆತಂಕ ಸೃಷ್ಟಿಮಡಿಕೇರಿ, ಜು. ೧೪: ಮುಂಗಾರು ಆರಂಭದ ಬಳಿಕ ಜಿಲ್ಲೆಯಲ್ಲಿ ಒಂದೆರಡು ದಿನಗಳಲ್ಲಿ ಭಾರೀ ರಭಸತೋರಿ ನಂತರದಲ್ಲಿ ತುಸು ಇಳಿಮುಖವಾದಂತಿದ್ದ ಮಳೆ ಇದೀಗ ತನ್ನ ನೈಜ ಅಬ್ಬರ ತೋರುತ್ತಿದೆ.
ಅಮೇರಿಕಾ ಮಾಜಿ ಅಧ್ಯಕ್ಷ ಹತ್ಯೆಗೆ ವಿಫಲ ಯತ್ನ ಪೆನ್ಸಿಲ್ವೇನಿಯಾ, ಜು. ೧೪: ನವೆಂಬರ್‌ನಲ್ಲಿ ಜರುಗಲಿರುವ ಯು.ಎಸ್.ಎ (ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ) ಚುನಾವಣೆ ಸಂಬAಧ ಪೆನ್ಸಿಲ್ವೇನಿಯಾ ರಾಜ್ಯದ ಬಟ್ಲರ್ ನಗರದಲ್ಲಿ ತಾ.೧೩ ರ ಸಂಜೆ ಪ್ರಚಾರ
ತಮಿಳುನಾಡಿಗೆ ೮ ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಬೆಂಗಳೂರು, ಜು. ೧೪: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಡೆಂಗ್ಯೂಗೆ ಜಿಲ್ಲೆಯ ಯುವಕ ಬಲಿ ಸುಂಟಿಕೊಪ್ಪ, ಜು. ೧೪: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ೭ನೇ ಹೊಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಂಡೂರು ಗ್ರಾಮದ ಮಾಡವುಮನೆ
ವಸಂತಿಗೆ ಫ್ಲಾರೆನ್ಸ್ ನೈಟಿಂಗೇಲ್ ಪ್ರಶಸ್ತಿಮಡಿಕೇರಿ, ಜು. ೧೪: ಆರೋಗ್ಯ ಇಲಾಖೆಯ ಹಿರಿಯ ನರ್ಸಿಂಗ್ ಅಧಿಕಾರಿ ಮಡಿಕೇರಿಯ ಬಂಗಾಡು ಮನೆ ವಸಂತಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಿಂದ ನೀಡಲಾಗುವ