‘ಸಮಾನತೆಯನ್ನು ಸಾರಿದ ಹರಿಕಾರ ಶ್ರೀ ನಾರಾಯಣ ಗುರು’

ಶನಿವಾರಸಂತೆ, ಜು. ೧೪: ಸಮಾನತೆಯನ್ನು ಸಾರಿದ ಹರಿಕಾರ ಶ್ರೀ ನಾರಾಯಣ ಗುರುಗಳ ಆದರ್ಶ ಹಾಗೂ ತತ್ವ ಸಿದ್ಧಾಂತವನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುಂದರ ಸಮಾಜ ನಿರ್ಮಾಣವಾಗುತ್ತದೆ.

ವಿದ್ಯಾರ್ಥಿ ಸಂಘ ಉದ್ಘಾಟನೆ

*ಗೋಣಿಕೊಪ್ಪ, ಜು. ೧೪: ವೀರಾಜಪೇಟೆಯ ರೋಟರಿ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಎಂ.ಬಿ. ಮಾದಪ್ಪ ಅವರು

ತಿತಿಮತಿ ಪ್ರೌಢಶಾಲೆಯಲ್ಲಿ ಯುವ ಸ್ಪಂದನ ಅರಿವು ಕಾರ್ಯಕ್ರಮ

ಪೊನ್ನಂಪೇಟೆ, ಜು. ೧೪: ಸವಾಲುಗಳಿಲ್ಲದ ಕ್ಷೇತ್ರವೇ ಇಲ್ಲ. ಜೀವನದ ಪ್ರತಿಯೊಂದು ಹಂತದಲ್ಲೂ ಸವಾಲುಗಳನ್ನು ಎದುರಿಸಬೇಕಾಗುತ್ತದೆ. ಹೀಗೆ ಬದುಕಿನ ಉದ್ದಕ್ಕೂ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಲ್ಲುವುದೇ ನಿಜವಾದ ಸಾಧನೆ

ಅಯ್ಯಪ್ಪ ಮುತ್ತಪ್ಪ ದೇವಾಲಯದಲ್ಲಿ ಪೂಜೆ

ಸೋಮವಾರಪೇಟೆ, ಜು. ೧೪: ಇಲ್ಲಿನ ಶ್ರೀ ಅಯ್ಯಪ್ಪಸ್ವಾಮಿ ಮತ್ತು ಮುತ್ತಪ್ಪ ದೇವಾಲಯದ ವತಿಯಿಂದ ಕರ್ಕಾಟಕ(ಆಟಿ)ಮಾಸದಲ್ಲಿ ವಿಶೇಷ ಪೂಜೆ ನಡೆಯಲಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು