ಟವರ್ ನಿರ್ಮಾಣಕ್ಕೆ ಭೂಮಿಪೂಜೆಪೆರಾಜೆ, ಜು. ೧೩: ಇಲ್ಲಿಗೆ ಸಮೀಪದ ಪುತ್ಯಪೆರಾಜೆಯಲ್ಲಿ ಬಿ.ಎಸ್.ಎನ್.ಎಲ್. ಟವರ್ ನಿರ್ಮಾಣಕ್ಕೆ ಪಂಚಾಯಿತಿ ಸದಸ್ಯೆ ಚಂದ್ರಕಲಾ ಬಳ್ಳಡ್ಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಡಿಕೇರಿ ತಾಲೂಕು
ಟವರ್ ನಿರ್ಮಾಣಕ್ಕೆ ಭೂಮಿಪೂಜೆಪೆರಾಜೆ, ಜು. ೧೩: ಇಲ್ಲಿಗೆ ಸಮೀಪದ ಪುತ್ಯಪೆರಾಜೆಯಲ್ಲಿ ಬಿ.ಎಸ್.ಎನ್.ಎಲ್. ಟವರ್ ನಿರ್ಮಾಣಕ್ಕೆ ಪಂಚಾಯಿತಿ ಸದಸ್ಯೆ ಚಂದ್ರಕಲಾ ಬಳ್ಳಡ್ಕ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭ ಮಡಿಕೇರಿ ತಾಲೂಕು
ಕಾರ್ಮಿಕರ ಚಾಲಕರ ಸಂಘಕ್ಕೆ ಆಯ್ಕೆಸುಂಟಿಕೊಪ್ಪ, ಜು. ೧೩: ಕಾರ್ಮಿಕರ ಮತ್ತು ಚಾಲಕರ ಕೊಡಗು ಜಿಲ್ಲಾಧ್ಯಕ್ಷರಾಗಿ ಕುಶಾಲನಗರದ ಜಿ. ಕುಮಾರ್ ಆಯ್ಕೆ ಮಾಡಲಾಯಿತು. ಇಲ್ಲಿನ ದ್ವಾರಕ ಸಭಾಂಗಣದಲ್ಲಿ ಸಂಘದ ಸ್ಥಾಪಕಾಧ್ಯಕ್ಷ ಅಣ್ಣಾ ಶರೀಫ್ ಅವರ
ಮಡಿಕೇರಿ ಮಿಸ್ಟಿ ಹಿಲ್ಸ್ ನೂತನ ಅಧ್ಯಕ್ಷರಾಗಿ ಮಧುಸೂದನ್ಮಡಿಕೇರಿ, ಜು. ೧೩: ಜಗತ್ತಿನಲ್ಲಿಯೇ ರೋಟರಿ ಸಂಸ್ಥೆಯು ಅತ್ಯಂತ ಕ್ರಿಯಾಶೀಲ ಸೇವಾ ಸಂಸ್ಥೆಯಾಗಿ ಖ್ಯಾತವಾಗಿದ್ದು, ರೋಟರಿಯ ಸಾಮಾಜಿಕ ಹೊಣೆಯನ್ನು ಅತ್ಯಂತ ಯಶಸ್ಸಿಯಾಗಿ ಮುಂದುವರೆ ಸುವ ಮಹತ್ವದ ಹೊಣೆಗಾರಿಕೆ
ಸಿಹಿ ಗೆಣಸಿಗೆ ಉತ್ತಮ ಬೆಲೆ ರೈತರಲ್ಲಿ ಹರ್ಷಕೂಡಿಗೆ, ಜು. ೧೩: ಸಿಹಿ ಗೆಣಸು ಬೆಳೆಗೆ ಉತ್ತಮ ಬೆಲೆ ಬಂದಿರುವುದರಿAದ ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ. ಕಳೆದ ಸಾಲಿನಲ್ಲಿ ಬೆಳೆದ ಸಿಹಿ ಗೆಣಸು ಬೆಳೆಗೆ ೧ ಕೆ.ಜಿ.ಗೆ