ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟಮಡಿಕೇರಿ, ಜು. ೧೩: ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು
ಉದ್ಯೋಗ ಕ್ಷೇತ್ರದಲ್ಲಿ ಕಂಪ್ಯೂಟರ್ ವಿಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಕೇಚಮಾಡ ಅಯ್ಯಪ್ಪ ಪೊನ್ನಂಪೇಟೆ, ಜು. ೧೩: ಉದ್ಯಮ ಕ್ಷೇತ್ರದಲ್ಲಿ ಕಂಪ್ಯೂಟರ್ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಗಳು ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಂಭಾವನೆ ಪಡೆಯುತ್ತಾರೆ
ರಾಸಾಯನಿಕ ಗೊಬ್ಬರದ ಮಿತ ಬಳಕೆಗೆ ಕರೆ ಗುಡ್ಡೆಹೊಸೂರು, ಜು. ೧೩: ಇಲ್ಲಿಗೆ ಸಮೀಪದ ನಂಜರಾಯಪಟ್ಟಣ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಕೋರಮಂಡಲ್ ಇಂಟರ್‌ನ್ಯಾಷನಲ್ ಫರ್ಟಿಲೈರ‍್ಸ್ ಸಂಯುಕ್ತ ಆಶ್ರಯದಲ್ಲಿ ರೈತ ಸಂಪರ್ಕ ಸಭೆ
ನೃತ್ಯ ಸ್ಪರ್ಧೆಯಲ್ಲಿ ತೃತೀಯಚೆಯ್ಯಂಡಾಣೆ, ಜು. ೧೩: ಕುಶಾಲನಗರ ಕ್ರಿಯೇಟಿವ್ ಡ್ಯಾನ್ಸ್ ಅಕಾಡೆಮಿ ಮತ್ತು ಡ್ಯಾನ್ಸ್ ಇವೆಂಟ್ ಸ್ಟುಡಿಯೋ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಚೆಯ್ಯಂಡಾಣೆಯ ಚೆಯ್ಯಂಡ ಯಶಿಕ
ಕರಾಟೆಯಲ್ಲಿ ರಾಷ್ಟçಮಟ್ಟಕ್ಕೆ ಆಯ್ಕೆ*ಗೋಣಿಕೊಪ್ಪ, ಜು. ೧೩: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಅISಅಇ) ಗೇಮ್ಸ್ ಮತ್ತು ಸ್ಪೋರ್ಟ್ಸ್ ಸಂಸ್ಥೆ ೧೪ ವರ್ಷದೊಳಗಿನ ವಿದ್ಯಾರ್ಥಿಗಳಿಗೆ ನಡೆಸಿದ ರಾಜ್ಯಮಟ್ಟದ