ವನ್ಯಜೀವಿ ಮಾನವ ಸಂಘರ್ಷ ತಡೆಗೆ ಮಾರ್ಗೋಪಾಯವೀರಾಜಪೇಟೆ, ಜು. ೧೧: ವನ್ಯಜೀವಿ ಹಾಗೂ ಮಾನವ ಸಂಘರ್ಷದಿAದ ನಿರಂತರವಾಗಿ ರೈತರು ಜೀವ ಕಳೆದುಕೊಳ್ಳುತ್ತಿದ್ದು, ಇದರ ಶಾಶ್ವತ ಪರಿಹಾರಕ್ಕಾಗಿ, ಜಿಲ್ಲಾ ಮತ್ತು ತಾಲೂಕುಮಟ್ಟದ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳ
ಜಿಲ್ಲೆಯ ವಿವಿಧೆಡೆ ಶೈಕ್ಷಣಿಕ ಕಾರ್ಯಕ್ರಮಗಳುಮುಳ್ಳೂರು, ಜು. ೧೧: ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ, ಏಕಾಗ್ರತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಗಣ್ಯವ್ಯಕ್ತಿಯಾಗಿ ಬೆಳೆಯಬಹುದು ಎಂದು ಸಮಾಜ ಸೇವಕ ಮತ್ತು ರಾಜ್ಯ ಒಕ್ಕಲಿಗರ
ದಸಂಸ ವತಿಯಿಂದ ಸನ್ಮಾನ ಕಾರ್ಯಕ್ರಮ ಮಡಿಕೇರಿ, ಜು. ೧೧: ೨೦೨೩-೨೪ನೇ ಸಾಲಿನಲ್ಲಿ ಕಡಗದಾಳು ಪ್ರೌಢಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ. ೧೦೦ ರಷ್ಟು ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು
ಶಾಲಾ ಮಕ್ಕಳಲ್ಲಿ ಶಿಸ್ತು ಬೆಳೆಸಲು ಸ್ಕೌಟ್ಸ್ ಗೈಡ್ಸ್ ಸಹಕಾರಿ ರಂಗಧಾಮಪ್ಪಮಡಿಕೇರಿ, ಜು. ೧೧: ಶಾಲಾ ಮಕ್ಕಳಲ್ಲಿ ಶಿಸ್ತು, ಸಂಯಮ, ಉತ್ತಮ ನಾಯಕತ್ವ ಗುಣ ಬೆಳೆಸಲು ಸಹಕಾರಿಯಾಗಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ರಾಷ್ಟಿçÃಯ
ಕೊಡವ ರೈರ್ಸ್ ಕ್ಲಬ್ ವಾರ್ಷಿಕೋತ್ಸವ*ಗೋಣಿಕೊಪ್ಪ, ಜು. ೧೧: ಒಂದು ಸಾವಿರಕ್ಕೂ ಅಧಿಕ ಗಿಡಗಳನ್ನು ನೆಟ್ಟು ಕೊಡವ ರೈಡರ್ಸ್ ಕ್ಲಬ್‌ನ ೬ನೇ ವಾರ್ಷಿಕೋತ್ಸವನ್ನು ಆಚರಿಸಲಾಯಿತು. ಹೆಬ್ಬಾಲೆ ದೇವರಪುರ ಶ್ರೀ ಭದ್ರಕಾಳಿ ಹಾಗೂ ಅಯ್ಯಪ್ಪ