ರಾಜ್ಯಪಾಲರನ್ನು ಭೇಟಿ ಮಾಡಿದ ಅಮರ್ಜೀತ್ ಸಿಂಗ್

ಕೂಡಿಗೆ, ಜು. ೮: ಕೂಡಿಗೆಯಲ್ಲಿರುವ ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಅಮರ್ ಜೀತ್ ಸಿಂಗ್ ಅವರು ಬೆಂಗಳೂರಿನ ರಾಜಭವನದಲ್ಲಿ ಕರ್ನಾಟಕದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು

ಆನ್ಲೈನ್ನಲ್ಲಿ ನೋಂದಣಿ

x ಮಡಿಕೇರಿ, ಜು. ೮: ವಿಶೇಷಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿಶೇಷಚೇತನರಿಗೆ ಸರ್ಕಾರದಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಯ ಪ್ರಯೋಜನವನ್ನು ಜಿಲ್ಲೆಯ ವಿಶೇಷಚೇತನರು ಪಡೆದುಕೊಳ್ಳಲು

ಜಿಪಂ ಚುನಾವಣೆ ಕೊಡಗಿನಲ್ಲಿ ಕಮಲ ದಳ ಮೈತ್ರಿಯೋ ಏಕಾಂಗಿ ಸ್ಪರ್ಧೆಯೋ

ಮಡಿಕೇರಿ, ಜು. ೭ : ಎಲ್ಲಾ ಪಕ್ಷಗಳು ಕೊಡಗಿನಲ್ಲಿ ಸದ್ದಿಲ್ಲದೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆ ಹಾಗೂ

ರಸ್ತೆಯಲ್ಲಿ ದಿಢೀರ್ ಎದುರಾದ ಕಾಡಾನೆ ಪ್ರಾಣಾಪಾಯದಿಂದ ಪಾರಾದ ಕುಟುಂಬ

ಪೊನ್ನAಪೇಟೆ, ಜು. ೭: ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಸಮೀಪದ ಕುರ್ಚಿ ಗ್ರಾಮದಲ್ಲಿ ಕಾಡಾನೆಯೊಂದು ಕಾರಿಗೆ ತನ್ನ ದಂತದಿAದ ತಿವಿದು ಹಾನಿಗೊಳಿಸಿದ ಘಟನೆ ನಡೆದಿದ್ದು, ಕಾರಿನಲ್ಲಿದ್ದ