ರಸ್ತೆಯಲ್ಲಿ ಕಾಡಾನೆ ತೋಟದಲ್ಲಿ ಮೊಸಳೆ

ಸುಂಟಿಕೊಪ್ಪ: ಸಮೀಪದ ಏಳನೇ ಹೊಸಕೋಟೆ ಮೆಟ್ನಳ್ಳಿ ರಾಷ್ಟಿçÃಯ ಹೆದ್ದಾರಿಯಲ್ಲಿ ಬೆಳಗ್ಗಿನ ಜಾವ ನಡುರಸ್ತೆಯಲ್ಲಿ ಕಾಡಾನೆಯೊಂದು ನಿಧಾನವಾಗಿ ನಡೆಯುವ ಮೂಲಕ ಆತಂಕ ಸೃಷ್ಟಿ ಮಾಡಿದೆ. ಸಮೀಪದಲ್ಲಿ ಆನೆಕಾಡು ಅರಣ್ಯವಿದ್ದು

ಪೊನ್ನಂಪೇಟೆ ತಾಲೂಕು ಶ್ರೇಯೋಭಿವೃದ್ಧಿಗೆ ಪ್ರಯತ್ನ

ಪೊನ್ನಂಪೇಟೆ, ಜು. ೪ : ಪೊನ್ನಂಪೇಟೆ ತಾಲೂಕನ್ನು ರಾಜ್ಯದಲ್ಲಿ ಮಾದರಿ ತಾಲೂಕನ್ನಾಗಿ ಮಾಡಿ ಸಾರ್ವಜನಿಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ದೊರಯುವಂತೆ ಮಾಡಲು ಕ್ಷೇತ್ರದ ಶಾಸಕರ ಸಹಕಾರದೊಂದಿಗೆ ನಿರಂತರ

ಸಾಫ್ಟ್ ಮನಿ ಚಲಾವಣೆ ಆಂಧ್ರ ಮುಖ್ಯಮಂತ್ರಿಗೆ ನಾಚಪ್ಪ ಪತ್ರ

ಮಡಿಕೇರಿ ಜು. ೪ : ತಿರುಮಲ ತಿರುಪತಿ ದೇವಸ್ಥಾನಂ ಬೋರ್ಡ್ ಮತ್ತು ಆಂಧ್ರದ "ಸಾಫ್ಟ್ ಮನಿ" ಫಲಾನುಭವಿಗಳು ಸರ್ಕಾರ ನೀಡುತ್ತಿರುವ ಬಡ್ಡಿ ರಹಿತ ಸಾಲದ ಮೊತ್ತವನ್ನು ಕೊಡವ

ಅಗತ್ಯ ಮುನ್ನೆಚ್ಚರಕ್ಕೆ ಜಿಲ್ಲಾಧಿಕಾರಿ ಸೂಚನೆ

ಮಡಿಕೇರಿ, ಜು. ೪: ಕೊಡಗು ಜಿಲ್ಲೆಯಲ್ಲಿ ವಾಡಿಕೆಯಂತೆ ಸರಾಸರಿ ಮಳೆಯಾಗುತ್ತಿದ್ದು, ಆ ನಿಟ್ಟಿನಲ್ಲಿ ಅತಿವೃಷ್ಟಿಯಿಂದ ಪ್ರಾಕೃತಿಕ ಅವಘಡ ಗಳು ಸಂಭವಿಸಿದಲ್ಲಿ ಸಮರ್ಥವಾಗಿ ಎದುರಿಸಲು ಅಧಿಕಾರಿಗಳು ಸದಾ ಸನ್ನದ್ಧ