ರಸ್ತೆ ಮಧ್ಯೆ ಕೆಟ್ಟುನಿಂತ ಬಸ್

ಕುಶಾಲನಗರ, ಜು. ೩: ಮಂಗಳೂರಿನಿAದ ಕುಶಾಲನಗರ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಸರಕಾರಿ ಬಸ್ ನಡು ರಸ್ತೆಯಲ್ಲಿ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಸ್ವಲ್ಪಕಾಲ ಕುಶಾಲನಗರ ಪಟ್ಟಣದಲ್ಲಿ ವಾಹನ

ಪಶ್ಚಿಮಘಟ್ಟದ ಬೆಟ್ಟಶ್ರೇಣಿಯಲ್ಲಿ ಧುಮ್ಮಿಕ್ಕುತ್ತಿರುವ ಮಲ್ಲಳ್ಳಿ ಜಲಪಾತ

ಸೋಮವಾರಪೇಟೆ, ಜು. ೩: ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಪುಷ್ಪಗಿರಿ ಬೆಟ್ಟಶ್ರೇಣಿ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗು ತ್ತಿರುವುದರಿಂದ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಮಲ್ಲಳ್ಳಿ ಜಲಪಾತ ದಿನದಿಂದ ದಿನಕ್ಕೆ

ಸರ್ಕಾರಿ ಅನುದಾನವನ್ನು ವಾರ್ಷಿಕ ಯೋಜನೆಯಲ್ಲಿ ಬಳಸಿಕೊಳ್ಳಲು ಸೂಚನೆ

ಸೋಮವಾರಪೇಟೆ, ಜು. ೩: ಸರ್ಕಾರದ ವಿವಿಧ ಯೋಜನೆಗಳಡಿ ನಿಗದಿಗೊಳಿಸಿರುವ ಅನುದಾನ ಇಲಾಖೆಗಳಿಗೆ ಬರಲಿದ್ದು, ವಾರ್ಷಿಕ ಕ್ರಿಯಾ ಯೋಜನೆಯಡಿ ಸಮರ್ಪಕ ವಾಗಿ ವಿನಿಯೋಗಿಸಬೇಕೆಂದು ಜಿಲ್ಲಾ ಮುಖ್ಯ ಯೋಜನಾಧಿಕಾರಿ ಮತ್ತು

ಔಷಧಿ ವ್ಯಾಪಾರಸ್ಥರ ಸಂಘದ ಕಾರ್ಯದರ್ಶಿಯಾಗಿ ಜೀವನ್

ಮಡಿಕೇರಿ, ಜು. ೩: ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದ ೨೦೨೪-೨೭ನೇ ಸಾಲಿಗೆ ಅಧ್ಯಕ್ಷರಾಗಿ ಬೆಂಗಳೂರಿನ ರಘುನಾಥ ರೆಡ್ಡಿ ಮತ್ತು ಗೌರವ ಕಾರ್ಯದರ್ಶಿಯಾಗಿ ಮಡಿಕೇರಿಯ ಅಂಬೆಕಲ್ ಜೀವನ್ ಕುಶಾಲಪ್ಪ