ಮಕ್ಕಳ ಬೆಳವಣಿಗೆಗೆ ಗಮನಹರಿಸಿ ನ್ಯಾ ಬಸವರಾಜ್

ಮಡಿಕೇರಿ, ಜೂ. ೧೨: ಮಕ್ಕಳು ಭವಿಷ್ಯದ ಪ್ರಜೆಗಳಾಗಿದ್ದು, ಮಕ್ಕಳಿಗೆ ಶಿಕ್ಷಣ, ಆರೋಗ್ಯ, ಆಟ-ಪಾಠ ಮತ್ತು ಸುರಕ್ಷಿತಾ ಬಾಲ್ಯ ದೊರೆಯುವುದು ಮೂಲಭೂತ ಹಕ್ಕಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಗೆ